ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ವಿರೋಧಿಸಿ ಪೊಲೀಸ್ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮಾನಸ್ವಿ ವಸಿಷ್ಠ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಇಬ್ಬರು...
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರ ಅನುಕೂಲಕ್ಕಾಗಿ ವಾಟ್ಸಾಪ್ ಆಧಾರಿತ ಹೊಸ ಸೇವೆಗಳನ್ನು ಆರಂಭಿಸಿದೆ. ಈ ಸೌಲಭ್ಯದ ಮೂಲಕ ಸದಸ್ಯರು EPFO ಕಚೇರಿಗೆ ಭೇಟಿ ನೀಡದೆ ಅಥವಾ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗದೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ದಕ್ಷತಾ ಪದಕ ಲಭಿಸಿದೆ. ನವದೆಹಲಿ: ಮಾಜಿ...
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ. 1994ರ ಸೆಪ್ಟೆಂಬರ್ 1ರಂದು ಪಾಯಲ್ ಅಬ್ದುಲ್ಲಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಜೆ.ಕೆ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ....
ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ...
ಸಾಮಾಜಿಕ ಜವಾಬ್ದಾರಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಹಿತಾಸಕ್ತಿಯನ್ನು ಸಮತೋಲನದಲ್ಲಿಟ್ಟುಕೊಂಡು ಜವಾಬ್ದಾರಿಯುತ ಮದ್ಯಪಾನ ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೇರಳದ ಯುಡಿಎಫ್ ಸರ್ಕಾರ ಹೊಸ ಮದ್ಯ ನೀತಿಯನ್ನು ರೂಪಿಸುತ್ತಿದೆ ಎಂದು ಅಬಕಾರಿ ಸಚಿವ ಎಂ. ಲಿಜು ತಿಳಿಸಿದ್ದಾರೆ. ತ್ರಿಶೂರ್...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಿಂದ ಸುಮಾರು 45 ಕಿ.ಮೀ. ದೂರದಲ್ಲಿರುವ ಗ್ರಾಮದ ಮನೆಯೊಂದರಲ್ಲಿ ನೆಲದಡಿ ಹೂತಿಟ್ಟಿದ್ದ ಮೂರು ಡ್ರಮ್ಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ₹500 ಮುಖಬೆಲೆಯ ನೋಟುಗಳ ಕಂತೆಗಳನ್ನು ಡ್ರಮ್ಗಳಲ್ಲಿ ತುಂಬಿ ಮಣ್ಣಿನಡಿ ಹೂತಿಡಲಾಗಿತ್ತು. ಪೊಲೀಸರ...
ರೈಲಿನಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ಸ್ಫೋಟಗೊಂಡ ಘಟನೆ ಬಳಿಕ, ಬೆಂಕಿ ಅವಘಡಗಳ ಅಪಾಯ ತಡೆಯುವ ಉದ್ದೇಶದಿಂದ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲು ಬೋಗಿಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಚಾರ್ಜ್ ಮಾಡುವುದರ ಮೇಲಿನ ನಿಷೇಧವನ್ನು...
ಮಹಾರಾಷ್ಟ್ರ ವಿಧಾನ ಪರಿಷತ್ನ ನಾಗಪುರ ವಿಭಾಗದ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ನೀಡಿದೆ. ನಾಗಪುರ: ಮಹಾರಾಷ್ಟ್ರ...
ಅನ್ಯ ಧರ್ಮದ ಗುರುತುಗಳನ್ನು ಧರಿಸಿದ ಹಿಂದೂಯೇತರರು ಹಾಗೂ ದೇವರ ಮೇಲೆ ಭಕ್ತಿ ಅಥವಾ ಗೌರವವಿಲ್ಲದವರನ್ನು ಆಗಮ ಶಾಸ್ತ್ರ ಪಾಲಿಸುವ ದೇವಾಲಯಗಳಿಗೆ ಪ್ರವೇಶಿಸಲು ಅನುಮತಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಧುರೈ, ಅ.28: ಅನ್ಯ ಧರ್ಮದ ಗುರುತುಗಳನ್ನು...