ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ...
ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ...
ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ. ನವದೆಹಲಿ: ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು....
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ...
ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ...
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ...
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ....
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ. ಗುರುಗ್ರಾಮ, ಅ....
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ...