ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5...
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ...
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು...
ಉತ್ತರ ಪ್ರದೇಶದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಬಿ.ಎಲ್. ವರ್ಮಾ ಸೇರಿದಂತೆ ಹಾಲಿ ಇರುವ ಯಾವುದೇ ರಾಜ್ಯಸಭಾ...
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ. ಕೊಲ್ಲಂ: ಆಕಸ್ಮಿಕ...
ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಮರುಸೇರ್ಪಡೆ ಮಾಡಲು, ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ...