ದೆಹಲಿ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಕ್ರೋಚ್ ಜನತಾ...
ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ ಕ್ಷಣದಲ್ಲೂ ತಾನು ನಿತ್ಯ ಪಠಿಸುವ ‘ಹನುಮಾನ್ ಚಾಲೀಸಾ’ ಮೊರೆ ಹೋದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಛರ್, ಇದೀಗ ದೇಶದಾದ್ಯಂತ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನವದೆಹಲಿ: ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ...
ಖಾಸಗಿ ಆಸ್ಪತ್ರೆಗಳಲ್ಲಿ ಮನಬಂದಂತೆ ಚಿಕಿತ್ಸಾ ವೆಚ್ಚ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇರಳ ಸರ್ಕಾರ ಕಾನೂನು ಜಾರಿಗೆ ಮುಂದಾಗಿದೆ. ಈ ಸಂಬಂಧ ಕರಡು ಮಸೂದೆ ಸಿದ್ಧಪಡಿಸಲು ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಾಲ್ವರು ಸದಸ್ಯರ...
ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್ ಆ್ಯಪ್ ವಾಟ್ಸಪ್ನಲ್ಲಿ ಪೋಷಕರಿಗೆ ಹೆಚ್ಚಿನ ನಿಯಂತ್ರಣ ನೀಡುವ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಮಾತೃಸಂಸ್ಥೆ ಮೆಟಾ ಈ ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನವದೆಹಲಿ: ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್...
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು...
ಅಕ್ಟೋಬರ್ 1ರಿಂದ 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಏರಿಕೆಯಾಗಿದೆ. ನಗರದಿಂದ ನಗರಕ್ಕೆ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿದ್ದು, ದಿಲ್ಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹62.50 ಹೆಚ್ಚಾಗಿದೆ. ದಿಲ್ಲಿಯಲ್ಲಿ ಈ ಹಿಂದೆ ₹2,747.50...
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ...
ಭಾರತದಲ್ಲಿ 2026ರ ಮೊದಲಾರ್ಧದಲ್ಲಿ ಮೊಬೈಲ್ ಫೋನ್ಗಳ ಸರಾಸರಿ ಮಾರಾಟ ಬೆಲೆ ಶೇ.16ರಷ್ಟು ಏರಿಕೆಯಾಗಿದೆ ಎಂದು ಕೌಂಟರ್ಪಾಯಿಂಟ್ ರಿಸರ್ಚ್ ವರದಿ ತಿಳಿಸಿದೆ. ಮೆಮೊರಿ ಚಿಪ್ಗಳ ಬೆಲೆ ಹೆಚ್ಚಳ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಆಮದು ಮಾಡಿಕೊಳ್ಳುವ ಬಿಡಿಭಾಗಗಳ...
ಮಳೆ ಸುರಿಸುವ ಮೊದಲು ಯಾವುದೇ ಮಾಹಿತಿ ನೀಡದೆ ನಿರಂತರವಾಗಿ ಮಳೆ ಸುರಿಸುತ್ತಿರುವ ಇಂದ್ರದೇವನ ವಿರುದ್ಧ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಸರ್ಕಾರಿ ಪೋರ್ಟಲ್ನಲ್ಲಿ ದೂರು ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಲಕ್ನೋ: ಮಳೆ ಸುರಿಸುವ ಮೊದಲು ಯಾವುದೇ...
ಅಪ್ರಾಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಲು ಅವಕಾಶ ನೀಡುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಪ್ರಾಪ್ತರ ಸಾಮಾಜಿಕ ಜಾಲತಾಣ ಬಳಕೆಗೆ ನಿಯಂತ್ರಣ ವಿಧಿಸುವ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸುವ ಅಗತ್ಯವಿದೆ ಎಂದು ಸೂಚಿಸಿದೆ....