ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಆರು ವಾರಗಳ ಪೆರೋಲ್ ಪಡೆದು ಜೈಲಿಗೆ ಮರಳದೆ, ನಕಲಿ ಪಾಸ್ಪೋರ್ಟ್ ಬಳಸಿ ದೇಶದಿಂದ ಪರಾರಿಯಾಗಿದ್ದ ಹರ್ಯಾಣದ ಗ್ಯಾಂಗ್ಸ್ಟರ್ ಮೈನ್ ಪಾಲ್ ಬದ್ಲಿ ಅಲಿಯಾಸ್ ಧಿಲ್ಲಾನ್ನನ್ನು ಎಂಟು ವರ್ಷಗಳ...
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ...
ಹವಾ ನಿಯಂತ್ರಕಗಳು (AC), ವಾಷಿಂಗ್ ಮೆಷಿನ್ಗಳು, ರೆಫ್ರಿಜರೇಟರ್ಗಳು ಹಾಗೂ ಎಲ್ಇಡಿ ಟಿವಿಗಳು ಸೇರಿದಂತೆ ಹಲವು ಗೃಹೋಪಯೋಗಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆ ಅಕ್ಟೋಬರ್ 1ರಿಂದ ಏರಿಕೆಯಾಗುವ ಸಾಧ್ಯತೆಯಿದೆ. ಉತ್ಪನ್ನಗಳ ಬೆಲೆ ಶೇ.8ರವರೆಗೆ ಹೆಚ್ಚಳವಾಗಲಿದೆ ಎಂದು ತಯಾರಕ ಸಂಸ್ಥೆಗಳ...
ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ 30 ದಿನಗಳ ಮಾನ್ಯತೆಯ ರೀಚಾರ್ಜ್ ಯೋಜನೆಗಳನ್ನು ಒದಗಿಸುವುದು ಹಾಗೂ ಡೇಟಾ ಅಗತ್ಯವಿಲ್ಲದ ಗ್ರಾಹಕರಿಗೆ ಕೇವಲ ಧ್ವನಿ ಕರೆ ಮತ್ತು ಎಸ್ಎಂಎಸ್ ಸೌಲಭ್ಯ ಒಳಗೊಂಡ ಯೋಜನೆಗಳನ್ನು ನೀಡುವುದನ್ನು ದೂರಸಂಪರ್ಕ ಸೇವಾ ಪೂರೈಕೆದಾರರಿಗೆ ಕೇಂದ್ರ...
ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಉಂಟಾಗಿರುವ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಇಂಡಿಯಾ ಬ್ಲಾಕ್ನ ವಿಪಕ್ಷಗಳು ಸೆ.30ರಂದು ನವದೆಹಲಿಯಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ...
ತೀವ್ರ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಇನ್ನೇನು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಅಭಿಮಾನಿಗಳು ಅಂದುಕೊಳ್ಳುತ್ತಿರುವಾಗಲೇ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ವೃದ್ಧಾಪ್ಯ ಆರೈಕೆ ಕೇಂದ್ರ (Elderly Care Centre)ದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ...
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಪಕ್ಷದ 15 ಹೊಸ ಉಪ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಎಐಎಡಿಎಂಕೆಯ 11 ಮಂದಿ ಮಾಜಿ ಸಚಿವರು ಸೇರಿದ್ದಾರೆ. ಚೆನ್ನೈ, ಸೆ.26: ತಮಿಳಗ ವೆಟ್ರಿ...
ಆಭರಣ ಮತ್ತು ವಾಚ್ ಕ್ಷೇತ್ರದ ಪ್ರಮುಖ ಉದ್ಯಮ ವೇದಿಕೆಯಾದ JewelZ – Business Exchange on Jewellery & Watches 2026 ಕಾರ್ಯಕ್ರಮದಲ್ಲಿ ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional...
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ...
ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪ್ರದರ್ಶಿಸಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ಒಬ್ಬರ ಮನೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ವರದಿಯಾಗಿದೆ. ನಾಗರ್ಕೋಯಿಲ್: ಸಾಮಾಜಿಕ ಜಾಲತಾಣಗಳಲ್ಲಿ...