ಬಾಯಾರು ಕುಟುಂಬ ಆರೋಗ್ಯ ಕೇಂದ್ರದಿಂದ 15 ವರ್ಷದ ಬಾಲಕನಿಗೆ ಅವಧಿ ಮೀರಿದ ಆ್ಯಂಟಿಬಯಾಟಿಕ್ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಲಕನ ಕುಟುಂಬಸ್ಥರು ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ. ಕಾಸರಗೋಡು, ಸೆ.25: ಬಾಯಾರು...
ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸುತ್ತಿದ್ದರೂ, ಅಂತಹ ಚುನಾವಣೆಗಳಲ್ಲಿ ವಿರೋಧ ಪಕ್ಷಗಳು ಭಾಗವಹಿಸುವುದನ್ನು ಮುಂದುವರಿಸಿದರೆ, ಅದು ಚುನಾವಣಾ ಪ್ರಕ್ರಿಯೆಗೆ ಮಾನ್ಯತೆ ನೀಡಿದಂತಾಗುತ್ತದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಮುಂಬೈ: ಚುನಾವಣೆಗಳಲ್ಲಿ...
ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಇದೀಗ ಸಮಸ್ತಿಪುರದಲ್ಲೂ ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ...
ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರ ಪ್ರಕಾರ ಶಾರುಖ್ ಖಾನ್ ಅವರ ಒಟ್ಟು ಸಂಪತ್ತು ಸುಮಾರು ₹10,000 ಕೋಟಿ...
ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರೂಪಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಶಾಲೆಗಳ...
ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಗುರುವಾರ ಮುಂಜಾನೆ ಜಂಶೆಡ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿ: ಜಾರ್ಖಂಡ್ನ...
ಚುನಾವಣಾ ಆಯೋಗದ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ರಾಜೀನಾಮೆ ನೀಡಬೇಕು...
ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ ಬ್ಯಾಚ್ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿ, ತ್ರಿಶೂರ್ ಮೂಲದ ಜುವಲ್ನಾ ಸಿ.ಜಿ. (24) ಅವರು ಅರ್ಬುದ (ಕ್ಯಾನ್ಸರ್) ರೋಗದಿಂದ ಗುರುವಾರ ನಿಧನರಾಗಿದ್ದಾರೆ. ಪೆರ್ಲ: ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ...
ನವರಾತ್ರಿ ಸಮಯದಲ್ಲಿ ಹಮ್ಮಿಕೊಳ್ಳುವ ಗರ್ಬಾ ನೃತ್ಯದ ವೇಳೆ ದೇಶದಲ್ಲಿ ಪ್ರತಿ ವರ್ಷ 4.5 ಲಕ್ಷ ಹುಡುಗಿಯರು ಹಿಂದೂಯೇತರ ಪುರುಷರೊಂದಿಗೆ ಓಡಿ ಹೋಗುತ್ತಾರೆ. ಇದು ಜನಸಂಖ್ಯೆ ಸ್ವರೂಪದಲ್ಲಿನ ಬದಲಾವಣೆಗೆ ಕಾರಣವಾಗುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕಿ ಉಷಾ...
ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಪ್ರಯಾಣಿಕರ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಲಕ್ನೋ: ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ...