ದೇಶದಲ್ಲಿ ಮಾರಾಟವಾಗುವ ಕಳಪೆ ಗುಣಮಟ್ಟದ ಮೊಬೈಲ್ ಸ್ಕ್ರೀನ್ಗಾರ್ಡ್ ಹಾಗೂ ಟೆಂಪರ್ಡ್ ಗ್ಲಾಸ್ಗಳ ಬಳಕೆಗೆ ಕೇಂದ್ರ ಸರಕಾರ ಕಡಿವಾಣ ಹಾಕಿದ್ದು, ಭಾರತೀಯ ಗುಣಮಟ್ಟ ಪ್ರಾಧಿಕಾರ (ಬಿಐಎಸ್) ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಉತ್ಪನ್ನಗಳ ಮಾರಾಟಕ್ಕೆ ಸೂಚಿಸಿದೆ. ಹೊಸದಿಲ್ಲಿ: ದೇಶದಲ್ಲಿ...
ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ...
ಕಸ್ತೂರಿ ರಂಗನ್ ವರದಿ ಆಧಾರದಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ಜನರ ಆತಂಕ, ಭಯ ಹಾಗೂ ಗೊಂದಲಗಳನ್ನು ನಿವಾರಿಸಲು ಆದ್ಯತೆ ನೀಡಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ...
ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು ನಿರ್ಧರಿಸಿದ್ದಾರೆ. ಭೋಪಾಲ್: ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು...
ವಿವಾಹಿತ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗೂಂಡಾಗಿರಿ ನಡೆಸಿ, ಮಹಿಳೆ ಹಾಗೂ ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ದೋಚಿದ ಆರೋಪದ ಮೇಲೆ ಐವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ವಿವಾಹಿತ ಮಹಿಳೆಯ...
ಚಲಿಸುತ್ತಿದ್ದ ವೋಲ್ವೋ ಕಾರೊಂದು ಏಕಾಏಕಿ ಎಡಭಾಗಕ್ಕೆ ತಿರುಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಹಿರಿಯ ನ್ಯೂರೋ ಸರ್ಜನ್ರೊಬ್ಬರು ಸಜೀವ ದಹನಗೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ...
ಸಬ್ಸಿಡಿ ದರದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1ರಿಂದ ಕುಟುಂಬಗಳು ಬಯೋಮೆಟ್ರಿಕ್ ಆಧಾರ್ ದೃಢೀಕರಣ (ಬಿಎಎ) ಅಥವಾ ಇ-ಕೆವೈಸಿ ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಹೊಸದಿಲ್ಲಿ,...
ತಮ್ಮದೇ ಜಮೀನಿನಲ್ಲಿರುವ ಆವರಣ ಗೋಡೆಯಿಲ್ಲದ ಆಳವಾದ ಬಾವಿಯಲ್ಲಿ ರೈತ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಬಲಾಲ್ ಪಂಚಾಯತ್ ವ್ಯಾಪ್ತಿಯ ಮಾಲೋಮ್ ಸಮೀಪದ ಕರಿಯೊಟ್ಟುಚಲ್ ವಾರ್ಡ್ನಲ್ಲಿ ನಡೆದಿದೆ. ಕಾಸರಗೋಡು, ಸೆ.18: ತಮ್ಮದೇ ಜಮೀನಿನಲ್ಲಿರುವ ಆವರಣ...