ವಿಜಯ್ ಸೇತುಪತಿ ಅಭಿನಯದ ತಮಿಳಿನ ‘ಮಹಾರಾಜ’ ಸಿನಿಮಾ ಬಿಡುಗಡೆಯ ಬಳಿಕ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿದೆ. ಭಾರತದಲ್ಲಿ ಮಾತ್ರವಲ್ಲದೆ ಚೀನಾದಲ್ಲೂ ಉತ್ತಮ ಪ್ರದರ್ಶನ ಕಂಡಿರುವ ಈ ಸಿನಿಮಾ, ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾದ ಬಳಿಕ ಜಾಗತಿಕ ಮಟ್ಟದಲ್ಲಿ ಮತ್ತಷ್ಟು...
22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...
ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ನಿರ್ವಹಣಾ ಸಂಪಾದಕ ಆಂಟೋ ಆಗಸ್ಟಿನ್ ಅವರನ್ನು ಅಬಕಾರಿ ಇಲಾಖೆ ಗುರುವಾರ ಮುಂಜಾನೆ ಬಂಧಿಸಿದೆ. ತಿರುವನಂತಪುರಂ: ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ...
ಮುಂಬಯಿ: ಬಾಲಿವುಡ್ನ ಇತ್ತೀಚಿನ ವೆಬ್ ಸರಣಿ ‘ಪ್ರೀತಮ್ ಆ್ಯಂಡ್ ಪೆಟ್ರೊ’‘ದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಿರ್ವಹಿಸಿರುವ ನೆಗೆಟಿವ್ ಪಾತ್ರದಿಂದ ಪ್ರೇರಣೆ ಪಡೆದು, ವಿದ್ಯಾರ್ಥಿಯೊಬ್ಬನಿಗೆ ₹24.60 ಲಕ್ಷ ವಂಚಿಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
2019ರ ಬ್ಯಾಚ್ನ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್...
₹2,000ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಬೆಂಬಲಿತ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಕೂಡ ಅಸಮಾಧಾನ ವ್ಯಕ್ತಪಡಿಸಿದೆ....
ದೇಶದಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನೀತಿಯೊಂದನ್ನು ಪ್ರಕಟಿಸಿದೆ. ಇನ್ಮುಂದೆ 2000 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೌಂಟ್ ರೇಟ್’...
ಜಾಗತಿಕ ಸಾಫ್ಟ್ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು...
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರು ಹಾಗೂ ಪಿಂಚಣಿದಾರರಿಗೆ ಪ್ರಮುಖ ಮಾಹಿತಿ ಮತ್ತು ಸೇವಾ ಅಪ್ಡೇಟ್ಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಅಧಿಕೃತ WhatsApp ಚಾನೆಲ್ ಆರಂಭಿಸಿದೆ. ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ...
ದಿವಂಗತ ನಟ ಸುಶಾಂತ್ ಸಿಂಗ್ ರಾಜ್ಪೂತ್ ಅವರ ಮಾಜಿ ಮ್ಯಾನೇಜರ್ ಉಡುಪಿಯ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ನಟ ಸೂರಜ್ ಪಂಚೋಲಿ ಮೌನ ಮುರಿದಿದ್ದಾರೆ. ಪ್ರಕರಣಕ್ಕೂ ತನಗೂ...