ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಆಪ್ತ ಸಹಚರನೆಂದು ಪಂಜಾಬ್ ಪೊಲೀಸರು ಹೇಳಿರುವ ಕರಮ್ವೀರ್ ಸಿಂಗ್ನನ್ನು ಕೆನಡಾದಿಂದ ಗಡಿಪಾರು ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿ, ಸೆ.16: ಜೈಲಿನಲ್ಲಿರುವ ಗ್ಯಾಂಗ್ಸ್ಟರ್...
ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ ನಿಧನರಾದರು. ಕಾಸರಗೋಡು: ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ...
ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಅಕ್ಟೋಬರ್ 15ರಿಂದ ಹೊಸ ಶುಲ್ಕ ನಿಯಮ ಜಾರಿಗೆ ಬರಲಿದೆ. ಇದರಂತೆ ₹2,000ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೊಂಟ್ ರೇಟ್ ಶುಲ್ಕ ವಿಧಿಸಲು...
ಯುಪಿಐ ಮೂಲಕ ₹2,000 ವರೆಗೆ ನಡೆಸುವ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ಶುಲ್ಕ ವಿನಾಯಿತಿ ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯವಾಗಲಿದೆ....
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ. ಹಿಂದಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಗೆದ್ದ ವಾರ್ಡ್ಗಳ ಸಂಖ್ಯೆ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶಾಲಾ ದಿನಗಳ ಸಹಪಾಠಿಯಾಗಿರುವ 81 ವರ್ಷದ ವ್ಯಕ್ತಿಯೊಬ್ಬರು ತಮ್ಮ ಜಮೀನು ವಂಚನೆ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ಮೀರಾ-ಭಯಂದರ್ನಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ...
ನಿರ್ದೇಶಕ ಗಿರೀಶ್ ಎ.ಡಿ. ಅವರ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಸಿನಿಮಾ ಮಲಯಾಳಂ ಚಿತ್ರರಂಗದ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ನಿವಿನ್ ಪೌಲಿ ಮತ್ತು ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ರೊಮ್ಯಾಂಟಿಕ್ ಕಾಮಿಡಿ...
ವಿವಾಹ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಆಸ್ತಿ ಉತ್ತರಾಧಿಕಾರದಂತಹ ವಿಷಯಗಳಲ್ಲಿ ಧರ್ಮದ ಹಸ್ತಕ್ಷೇಪವಿಲ್ಲದೆ ದೇಶಾದ್ಯಂತ ಏಕರೂಪದ ಕಾನೂನು ಜಾರಿಗೆ ತರುವ ಉದ್ದೇಶದ ʻಸಮಾನ ನಾಗರಿಕ ಸಂಹಿತೆʼ (UCC)ಯನ್ನು 2029ರ ವೇಳೆಗೆ ಬಿಜೆಪಿ ಹಾಗೂ ಎನ್ಡಿಎ ಆಡಳಿತವಿರುವ...