ವೃತ್ತಿಜೀವನ ಎನ್ನುವುದು ಕೇವಲ ಹೊಟ್ಟೆಪಾಡಿಗಾಗಿ ಮಾಡುವ ಕೆಲಸವಲ್ಲ, ಅದು ಭಾವನಾತ್ಮಕ ಸಂಬಂಧವೂ ಹೌದು ಎಂಬುದಕ್ಕೆ ಕೇರಳದ ಈ ಚಾಲಕ ಸಾಕ್ಷಿಯಾಗಿದ್ದಾರೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ಪಾಲ್ ಕುರಿಯನ್ ಅವರು ತಮ್ಮ...
ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ (AI 2379) ವಿಮಾನವು ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಉಂಟಾದ ತಾಂತ್ರಿಕ ವೈಫಲ್ಯ ಮತ್ತು ಅದರ ನಂತರದ ತನಿಖೆಯಲ್ಲಿ ಬಯಲಾಗಿರುವ ಅಂಶಗಳು ಈಗ ತೀವ್ರ ಆತಂಕಕ್ಕೆ ಕಾರಣವಾಗಿವೆ. ವಿಮಾನದ ಹೈಡ್ರಾಲಿಕ್...
ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ್ದ ಇಂಡಿಗೋ ಸಂಸ್ಥೆಯ ವಿಮಾನವೊಂದು ಶುಕ್ರವಾರ ಬೆಳಿಗ್ಗೆ ಪಾರ್ಕಿಂಗ್ ಮಾಡುವ ವೇಳೆ ವಿಜುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ (ವಿಡಿಜಿಎಸ್) ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು...
ಪಂಜಾಬ್ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದ್ದು, ಇದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಡಿಯಲ್ಲಿ ಬಿಡುಗಡೆ ಮಾಡಲಾದ...
ತಮಿಳುನಾಡನ್ನು ಜಾಗತಿಕ ಕ್ರೀಡಾ ಭೂಪಟದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಗುರುವಾರ ವಿಧಾನಸಭೆಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರಾಜಧಾನಿ ಚೆನ್ನೈನಲ್ಲಿ ಅತ್ಯಾಧುನಿಕ ‘ತಮಿಳುನಾಡು ಒಲಿಂಪಿಕ್ ಸಿಟಿ’ ಹಾಗೂ ಮೋಟಾರ್ ಸ್ಪೋರ್ಟ್ಸ್...
ಭಾರತೀಯ ವಾಯುಪಡೆಯ ಮಾಜಿ ವಿಂಗ್ ಕಮಾಂಡರ್ ಮತ್ತು ದೇಶದ ಶೌರ್ಯದ ಸಂಕೇತವಾಗಿರುವ ಅಭಿನಂದನ್ ವರ್ಧಮಾನ್ ಅವರು ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅವರು ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘FLY91’ ನಲ್ಲಿ ಪೈಲಟ್ ಆಗಿ...
ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ ದುಷ್ಕರ್ಮಿಗಳ ತಂಡವೊಂದು, ಆತನಿಂದ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು: ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ...
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಪಾರದರ್ಶಕತೆ ತರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ‘ಆಪರೇಷನ್ ಸಿಂಧೂರ’ದ ನೇತೃತ್ವ ವಹಿಸಿದ್ದ ಖ್ಯಾತ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು...
ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಮುಂಬೈ ಪೊಲೀಸರ ತನಿಖೆಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ...
ಗ್ರೇಟರ್ ನೋಯ್ಡಾ ಮತ್ತು ದಿಲ್ಲಿ ನಡುವೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರದ ಘಟನೆಯ ನಂತರ, ದಿಲ್ಲಿ ಸರ್ಕಾರವು ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ...