ಮುಸ್ಲಿಂ ಮಹಿಳೆಯರು ಹಿಜಾಬ್ (ಶಿರವಸ್ತ್ರ) ಧರಿಸುವುದು ಇಸ್ಲಾಂ ಧರ್ಮದ ಅನಿವಾರ್ಯ ಅಥವಾ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲಖನೌ: ಮುಸ್ಲಿಂ ಮಹಿಳೆಯರು ಹಿಜಾಬ್ (ಶಿರವಸ್ತ್ರ) ಧರಿಸುವುದು ಇಸ್ಲಾಂ...
‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹೇಳಿದ್ದಾರೆ. ಚಂಡೀಗಢ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ...
ಕೇರಳದ ಸುಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇವಾಲಯವು ಭಾನುವಾರ (ಆಗಸ್ಟ್ 23) ಅಪರೂಪದ ದಾಖಲೆಗೆ ಸಾಕ್ಷಿಯಾಗಿದೆ. ಮಲಯಾಳಂ ಹೊಸ ವರ್ಷದ ಶುಭ ಘಳಿಗೆಯಲ್ಲಿ ಕೇವಲ 7 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 416 ವಿವಾಹಗಳು ನೆರವೇರಿವೆ. ಇದು...
ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿದ್ದ ಕಾಲದಲ್ಲಿ ನಡೆದ ಭೀಕರ ಹತ್ಯಾಕಾಂಡಗಳ ರಹಸ್ಯವನ್ನು ಭೇದಿಸಲು ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ (SIA) ಮುಂದಾಗಿದೆ. ದಶಕಗಳಿಂದ ಬಗೆಹರಿಯದೆ ಉಳಿದಿರುವ 1998ರ ‘ವಂಧಾಮಾ ಹತ್ಯಾಕಾಂಡ’ ಸೇರಿದಂತೆ ಹಲವು ಪ್ರಮುಖ...
ಬಾಲಿವುಡ್ನ ಖ್ಯಾತ ಸಿನಿಮಾ ‘ಸ್ಪೆಷಲ್ 26’ ಮಾದರಿಯಲ್ಲಿ ನಕಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಖತರ್ನಾಕ್ ಗ್ಯಾಂಗ್ ಅನ್ನು ದೆಹಲಿಯ ಪ್ರಶಾಂತ್ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು...
ಪರೀಕ್ಷಾ ಅಕ್ರಮಗಳನ್ನು ಸರಿಪಡಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ (ಕಾಕ್ರೋಚ್ ಪಾರ್ಟಿ), ಸರ್ಕಾರದ ನಡೆಯನ್ನು ಖಂಡಿಸಿ ಸೆಪ್ಟೆಂಬರ್ 5ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ. ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳನ್ನು...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಜನತೆಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಸೋಮವಾರ (ಆ.24) ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (LPG) ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣದ ಸೌಲಭ್ಯವನ್ನು...
ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಲಕ್ಷಣಗಳಿಗಾಗಿ ನೀಡಲಾಗುವ ಸಂಯೋಜಿತ (FDC) ಔಷಧಿಗಳ ಮೇಲೆ ಕೇಂದ್ರ ಸರ್ಕಾರ ಮಹತ್ವದ ನಿರ್ಬಂಧ ಹೇರಿದೆ. ಕ್ಲೋರ್ಫೆನಿರಾಮೈನ್ ಮೇಲೇಟ್ ಮತ್ತು ಫೆನಿಲೆಫ್ರಿನ್ ಹೈಡೋಕ್ಲೋರೈಡ್ ಅಂಶಗಳನ್ನು ಒಳಗೊಂಡಿರುವ ಔಷಧಿಗಳ ತಯಾರಿಕೆ,...
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ಗಳಿಂದ ದೂರವಾಗುತ್ತಿರುವ ಕುಟುಂಬ ಸಂಬಂಧಗಳನ್ನು ಮತ್ತೆ ಬೆಸೆಯಲು ಛತ್ತೀಸ್ಗಢದ ಬೃಹತ್ ‘ಸಾಹು ಸಮಾಜ’ವು ಅದ್ಭುತ ಹೆಜ್ಜೆ ಇಟ್ಟಿದೆ. ರಾಜ್ಯಾದ್ಯಂತ ಸುಮಾರು 35 ಲಕ್ಷ ಜನಸಂಖ್ಯೆ ಹೊಂದಿರುವ ಈ ಸಮುದಾಯವು ಪ್ರತಿದಿನ...