ಸುಮಾರು ಎರಡು ದಶಕಗಳ ಹಿಂದಿನ ಕಲ್ಲಿದ್ದಲು ಗಣಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಜುಲೈ 29) ದೊಡ್ಡ ಬಿಡುಗಡೆ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ...
ದೇಶಾದ್ಯಂತ ಸಂಚಲನ ಮೂಡಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅತ್ಯಂತ ಕಠಿಣ ನಿಯಮಗಳನ್ನು ಒಳಗೊಂಡ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ – 2026’...
ತಮಿಳು ಚಿತ್ರರಂಗದ ಜನಪ್ರಿಯ ಪೋಷಕ ನಟ ಶಿವ (Ghilli Siva) ಅವರು ಕ್ಯಾನ್ಸರ್ನಿಂದಾಗಿ ಗುರುವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಣಾಂತಿಕ ಕಾಯಿಲೆಯೊಂದಿಗೆ ಹೋರಾಡುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ...
ದೇಶದಲ್ಲಿ ಎಥೆನಾಲ್ ಮಿಶ್ರಿತ ಇ-20 ಪೆಟ್ರೋಲ್ ಬಳಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಹಳೆಯ ವಾಹನಗಳ ಮೇಲೆ ಇದರ ಪರಿಣಾಮದ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ....
ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಕರ್ನಾಟಕ ಮೂಲದ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸಹೋದ್ಯೋಗಿ ಎಂ. ಉದಯಕೃಷ್ಣ ರೆಡ್ಡಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ....
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ. “ನಾನು ಬಿಜೆಪಿ ಅಥವಾ...
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದ್ದರೂ, ಸಾವಿನ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ವರ್ಷದ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರಾಜ್ಯದ 3.32...
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜಾಗತಿಕ ಡಿಜಿಟಲ್ ಸಂಸ್ಥೆಗಳಾದ ಮೆಟಾ, ಗೂಗಲ್ ಹಾಗೂ ‘ಎಕ್ಸ್’ ವಿರುದ್ಧ...
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮಹತ್ವದ ಪೋಸ್ಟ್ ಒಂದನ್ನು ಮೆಟಾ ಕಂಪನಿಯು ಡಿಲೀಟ್ ಮಾಡಿರುವುದು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೆಟಾ ಕಂಪನಿಯ ಸಾರ್ವಜನಿಕ...
ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಹಾಗೂ ‘ಸಂಸದ್ ಚಲೋ’ ಮೆರವಣಿಗೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ಪೋಸ್ಟ್ಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ...