ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್...
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೇರಳದ ಜಿಲ್ಲಾಡಳಿತವು ಹೊಸ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದೆ. ಯಾತ್ರೆಗೆ ಸಂಬಂಧಿಸಿದ ಸಮಗ್ರ ಮಾಹಿತಿ, ವಿವಿಧ ಸೇವೆಗಳು ಹಾಗೂ ದೂರುಗಳ ಪರಿಹಾರಕ್ಕಾಗಿ ಏಕೀಕೃತ ಡಿಜಿಟಲ್ ವೇದಿಕೆಯಾದ ‘ಶಬರಿ...
ಆರೋಪಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ ಸಮಯದಿಂದಲ್ಲ, ಬದಲಾಗಿ ಮೊದಲ ಬಾರಿಗೆ ಪೊಲೀಸ್ ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಂಧನದ ಪ್ರಕ್ರಿಯೆಯಲ್ಲಿ ವಿಳಂಬ ಮಾಡುವ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರಕಾರವು ಜಾಗ್ರತ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ವಿಎಸಿಬಿ) ಅನುಮತಿ ನೀಡಿದೆ. 2006ರಲ್ಲಿ ಕೇರಳದ ಲೋಕೋಪಯೋಗಿ...
ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವ್ಯಂಗ್ಯಾತ್ಮಕ ರಾಜಕೀಯ ಚಳವಳಿಯ ಮೂಲಕ ಗಮನ ಸೆಳೆದಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವಿದೇಶಿ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ....
ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳಾ ಶಿಕ್ಷಕಿಯನ್ನು ಶಾಲೆಯ ಮ್ಯಾನೇಜರ್ ಕಾರಿನಲ್ಲೇ ಕತ್ತು ಹಿಸುಕಿ ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ. ಕೊಲೆ ಬಳಿಕ ಶಿಕ್ಷಕಿಯ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡು ಇಡೀ ದಿನ...
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಎಲ್ಪಿಜಿ ಗ್ಯಾಸ್ ಸಂಪರ್ಕ ಪಡೆಯಲು ಜನರು ₹25 ಸಾವಿರದಿಂದ ₹50 ಸಾವಿರದವರೆಗೆ ಹಣ ಪಾವತಿಸಬೇಕಾದ ಪರಿಸ್ಥಿತಿ ಇತ್ತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಲಖನೌ: ಕಾಂಗ್ರೆಸ್ ಸರ್ಕಾರದ...
ಅರ್ನಾಬ್ ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ‘ಮುರಸು’ (Murasu) ಚಂಡಮಾರುತ ಆತಂಕ ಸೃಷ್ಟಿಸಿದೆ. ತೀವ್ರ ಸ್ವರೂಪ ಪಡೆದುಕೊಂಡಿರುವ ಚಂಡಮಾರುತ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಗಂಟೆಗೆ 100ರಿಂದ 120 ಕಿ.ಮೀ. ವೇಗದಲ್ಲಿ...
“24 ಗಂಟೆಗಳು ಕಳೆದಿವೆ, ಮೋದಿ ಜೀ… ಇನ್ನೂ ಏಕೆ ಚರ್ಚೆಗೆ ಬರುತ್ತಿಲ್ಲ?” ಎಂದು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಯ ಸವಾಲನ್ನು ಮತ್ತೊಮ್ಮೆ ಹಾಕಿದ್ದಾರೆ....
ಮುಂದಿನ ವರ್ಷದ ಫೆಬ್ರವರಿ–ಮಾರ್ಚ್ನಲ್ಲಿ ನಡೆಯುವ ನಿರೀಕ್ಷೆಯಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಈಗಾಗಲೇ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಮುನ್ಸೂಚನೆಯನ್ನು ದೈನಿಕ್ ಭಾಸ್ಕರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ನೀಡಿದೆ....