ಹಬ್ಬದ ಋತುವಿನಲ್ಲಿ ಆಹಾರ ಕಲಬೆರಕೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ರಾಜ್ಯಾದ್ಯಂತ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಒಟ್ಟು...
ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್...
ಮುಂಬೈನಿಂದ ಗೋರಖ್ಪುರಕ್ಕೆ ತೆರಳಬೇಕಿದ್ದ ಸ್ಪೈಸ್ಜೆಟ್ ವಿಮಾನ (SG553) ಕೊನೆಯ ಕ್ಷಣದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ನಿಲ್ದಾಣದ ಏಪ್ರಾನ್ನಲ್ಲಿ ವಿಮಾನದ ಕೆಳಗೆ ರಾತ್ರಿ ಕಳೆಯುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೇಶದ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 13 ಕೋಟಿ ಹೆಸರುಗಳ ಪೈಕಿ ಸುಮಾರು ಮೂರು ಕೋಟಿ ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟ ತುಷಾರ್ ಕಪೂರ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ ಬಂದಿರುವುದು ವರದಿಯಾಗಿದೆ. ಕರೆ ಮಾಡಿದ...
ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ವಿರೋಧಿಸಿ ಪೊಲೀಸ್ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮಾನಸ್ವಿ ವಸಿಷ್ಠ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಇಬ್ಬರು...
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರ ಅನುಕೂಲಕ್ಕಾಗಿ ವಾಟ್ಸಾಪ್ ಆಧಾರಿತ ಹೊಸ ಸೇವೆಗಳನ್ನು ಆರಂಭಿಸಿದೆ. ಈ ಸೌಲಭ್ಯದ ಮೂಲಕ ಸದಸ್ಯರು EPFO ಕಚೇರಿಗೆ ಭೇಟಿ ನೀಡದೆ ಅಥವಾ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗದೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ದಕ್ಷತಾ ಪದಕ ಲಭಿಸಿದೆ. ನವದೆಹಲಿ: ಮಾಜಿ...
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ. 1994ರ ಸೆಪ್ಟೆಂಬರ್ 1ರಂದು ಪಾಯಲ್ ಅಬ್ದುಲ್ಲಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಜೆ.ಕೆ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ....
ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ...