ಸಾಮಾಜಿಕ ಜವಾಬ್ದಾರಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಹಿತಾಸಕ್ತಿಯನ್ನು ಸಮತೋಲನದಲ್ಲಿಟ್ಟುಕೊಂಡು ಜವಾಬ್ದಾರಿಯುತ ಮದ್ಯಪಾನ ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೇರಳದ ಯುಡಿಎಫ್ ಸರ್ಕಾರ ಹೊಸ ಮದ್ಯ ನೀತಿಯನ್ನು ರೂಪಿಸುತ್ತಿದೆ ಎಂದು ಅಬಕಾರಿ ಸಚಿವ ಎಂ. ಲಿಜು ತಿಳಿಸಿದ್ದಾರೆ. ತ್ರಿಶೂರ್...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಿಂದ ಸುಮಾರು 45 ಕಿ.ಮೀ. ದೂರದಲ್ಲಿರುವ ಗ್ರಾಮದ ಮನೆಯೊಂದರಲ್ಲಿ ನೆಲದಡಿ ಹೂತಿಟ್ಟಿದ್ದ ಮೂರು ಡ್ರಮ್ಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ₹500 ಮುಖಬೆಲೆಯ ನೋಟುಗಳ ಕಂತೆಗಳನ್ನು ಡ್ರಮ್ಗಳಲ್ಲಿ ತುಂಬಿ ಮಣ್ಣಿನಡಿ ಹೂತಿಡಲಾಗಿತ್ತು. ಪೊಲೀಸರ...
ರೈಲಿನಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ಸ್ಫೋಟಗೊಂಡ ಘಟನೆ ಬಳಿಕ, ಬೆಂಕಿ ಅವಘಡಗಳ ಅಪಾಯ ತಡೆಯುವ ಉದ್ದೇಶದಿಂದ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲು ಬೋಗಿಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಚಾರ್ಜ್ ಮಾಡುವುದರ ಮೇಲಿನ ನಿಷೇಧವನ್ನು...
ಮಹಾರಾಷ್ಟ್ರ ವಿಧಾನ ಪರಿಷತ್ನ ನಾಗಪುರ ವಿಭಾಗದ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ನೀಡಿದೆ. ನಾಗಪುರ: ಮಹಾರಾಷ್ಟ್ರ...
ಅನ್ಯ ಧರ್ಮದ ಗುರುತುಗಳನ್ನು ಧರಿಸಿದ ಹಿಂದೂಯೇತರರು ಹಾಗೂ ದೇವರ ಮೇಲೆ ಭಕ್ತಿ ಅಥವಾ ಗೌರವವಿಲ್ಲದವರನ್ನು ಆಗಮ ಶಾಸ್ತ್ರ ಪಾಲಿಸುವ ದೇವಾಲಯಗಳಿಗೆ ಪ್ರವೇಶಿಸಲು ಅನುಮತಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಧುರೈ, ಅ.28: ಅನ್ಯ ಧರ್ಮದ ಗುರುತುಗಳನ್ನು...
ಕ್ಯಾನ್ಸರ್ ಔಷಧಗಳ ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬೆಲೆ ನಿಯಂತ್ರಣ ಪಟ್ಟಿಯಲ್ಲಿಲ್ಲದ ಕ್ಯಾನ್ಸರ್ ಔಷಧಗಳ ಮೇಲಿನ ಲಾಭಾಂಶವನ್ನು ಗರಿಷ್ಠ ಶೇ.30ಕ್ಕೆ ಮಿತಿಗೊಳಿಸಲು ನಿರ್ಧರಿಸಲಾಗಿದೆ. ಹೊಸ ದರ ನ.9ರಿಂದ ಜಾರಿಯಾಗಲಿದೆ. ಈ...
ನವೆಂಬರ್ 12ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. 74 ವರ್ಷದ ಹರ್ದೀಪ್ ಸಿಂಗ್ ಪುರಿ ಅವರು ಪ್ರಸ್ತುತ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ತೀವ್ರವಾಗಿ ಪ್ರಶ್ನಿಸಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ವಿಳಾಸ ಬದಲಾಯಿಸಿದಾಗ ಹೊಸ ನೋಂದಣಿಗಾಗಿ...
ಉತ್ತರ ಪ್ರದೇಶದ 11 ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಸಮಾಜವಾದಿ ಪಕ್ಷ (ಎಸ್ಪಿ) 3 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಳಿದ 2 ಕ್ಷೇತ್ರಗಳಲ್ಲಿ ಮತ ಎಣಿಕೆ...
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಎಂಬ ಆರೋಪದ ಬೆನ್ನಲ್ಲೇ, ಕೊಚ್ಚಿ ನಗರ ಪೊಲೀಸ್ ಆಯುಕ್ತ...