ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಮರಾವತಿ, ಅ.28: ಆಂಧ್ರಪ್ರದೇಶದ ಕರಾವಳಿಗೆ ಬುಧವಾರ...
ತಮಿಳುನಾಡಿನ ಅಂಡಿಪಟ್ಟಿ ಸಮೀಪದ ಥೆಂಕಪಟ್ಟಿ ಉಪ ಕಾರಾಗೃಹದಲ್ಲಿ ಭದ್ರತಾ ಲೋಪ ಸಂಭವಿಸಿದ್ದು, ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 17 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ...
17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ...
ಸೂಪರ್ಸ್ಟಾರ್ ರಜಿನಿಕಾಂತ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಜೈಲರ್-2’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ದಾಖಲಿಸಿದೆ. ವಿಶ್ವಾದ್ಯಂತ ₹710.35 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ, ಅತಿ ಹೆಚ್ಚು ಗಳಿಕೆ ಕಂಡ ತಮಿಳು ಸಿನಿಮಾಗಳ ಪಟ್ಟಿಯಲ್ಲಿ...
ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು ಮೀನುಗಾರಿಕಾ ದೋಣಿಗಳನ್ನು ಮೀನುಗಾರಿಕೆ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಒಟ್ಟು ₹6.11 ಲಕ್ಷ ದಂಡ ಮತ್ತು ಹರಾಜು ಮೊತ್ತವನ್ನು ವಸೂಲಿ ಮಾಡಿದೆ. ಕಾಸರಗೋಡು: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು...
ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ವಿಚಾರದಲ್ಲಿ ಸುಮಾರು ₹100 ಕೋಟಿ ಅವ್ಯವಹಾರ ನಡೆಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು...
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ದಂಪತಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿರುವ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಹೈದರಾಬಾದ್ ಸೈಬರ್...
ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯುವುದಿಲ್ಲ ಎಂದು ಸಭಿಕರೊಬ್ಬರು ಹೇಳಿದಾಗ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. “ಮೋದಿ ಕಾ ಬಾಪ್ ಭೀ ಜಾಯೇಗಾ” (ಮೋದಿಯ ತಂದೆಯೂ ಹೋಗಲೇಬೇಕು) ಎಂದು ಖರ್ಗೆ...
ಚುನಾವಣಾ ಆಯೋಗದ ನಿರ್ಧಾರಗಳ ಬಗ್ಗೆ ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಂಧು ಮತ್ತು ಡಾ. ವಿವೇಕ್ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬುದು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಪಡೆದ ದಾಖಲೆಗಳಿಂದ ಬಹಿರಂಗವಾಗಿದೆ. ನವದೆಹಲಿ: ಚುನಾವಣಾ...
ವಾಹನ ಚಾಲನಾ ಪರವಾನಿಗೆ (ಡಿಎಲ್) ಪಡೆಯುವ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತಾವಿತ ಬದಲಾವಣೆಗಳ ಪ್ರಕಾರ, ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಸ್ತುತ ಶೇ.60ರ ಬದಲು ಶೇ.75ರಷ್ಟು ಅಂಕ ಗಳಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಯಿದೆ....