ವಾಟ್ಸ್ಆ್ಯಪ್, ಟೆಲಿಗ್ರಾಂ ಸೇರಿದಂತೆ ಮೆಸೇಜಿಂಗ್ ಆ್ಯಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ ಎಂಬ ವರದಿಗಳು ಪ್ರಕಟವಾಗಿವೆ. ಈ ನಿಯಮದ ಪ್ರಕಾರ, ಮೆಸೇಜಿಂಗ್ ಆ್ಯಪ್ಗಳು ಕಾರ್ಯನಿರ್ವಹಿಸಲು ಸಂಬಂಧಿತ ಮೊಬೈಲ್ ಸಂಖ್ಯೆಯ ಸಕ್ರಿಯ...
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರ ಬಿಕಾನೇರ್ ಹೌಸ್ ಕಲಾ ಪ್ರದರ್ಶನಕ್ಕೆ ಸಂಬಂಧಿಸಿದ ವಿವಾದದ ಕುರಿತು ರಾಹುಲ್ ಗಾಂಧಿ ಮೌನವಾಗಿರುವುದನ್ನು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ, ರಾಹುಲ್...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಅ.23ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಹೊಸದಿಲ್ಲಿ, ಅ.22:...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಬಿಷ್ಣೋಯ್ ಗ್ಯಾಂಗ್ ದಾಳಿ ನಡೆಸಿದ ಘಟನೆಯ ಬೆನ್ನಲ್ಲೇ ಮುಂಬಯಿಯಲ್ಲಿ ಹಲವು ಬಾಲಿವುಡ್ ನಟರ ಮನೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್,...
ತಳಂಗರೆಯ ಕಡವತ್ನಲ್ಲಿ ಕಟ್ಟಡವೊಂದರ ಮೇಲಿನ ಕೊಠಡಿಯಲ್ಲಿ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅಧೀನದ ವಿಶೇಷ ತಂಡವನ್ನು ರಚಿಸಲಾಗಿದೆ. ಕಾಸರಗೋಡು: ತಳಂಗರೆಯ ಕಡವತ್ನಲ್ಲಿ ಕಟ್ಟಡವೊಂದರ...
ಅಪ್ರಾಪ್ತ ವಯಸ್ಸಿನ ಬಾಲಕಿಯರ ಲೈಂಗಿಕ ಶೋಷಣೆ ಮತ್ತು ಲೈಂಗಿಕ ಕಳ್ಳಸಾಗಣೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಜೆಫ್ರಿ ಎಪ್ಸ್ಟೀನ್ನನ್ನು ತಾನು ಅಂತರರಾಷ್ಟ್ರೀಯ ಶಾಂತಿ ಸಂಸ್ಥೆ (ಐಪಿಐ) ನಿಯೋಗದ ಭಾಗವಾಗಿ ಭೇಟಿಯಾಗಿದ್ದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್...
ಓಖಾ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಣ್ಣೂರು ಜಿಲ್ಲೆಯ ಇಬ್ಬರನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಣ್ಣೂರು ಜಿಲ್ಲೆಯ ಎಡಮನೆ ನಿವಾಸಿ ದೀಪು ಇ. (36) ಮತ್ತು...
ಉಪಗ್ರಹ ಟಿವಿ ವಾಹಿನಿಗಳು ಕಾರ್ಯಕ್ರಮಗಳ ಪ್ರಸಾರದ ವೇಳೆ ನಿಗದಿತ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ನಿಯಂತ್ರಣ) ಕಾಯ್ದೆ, 1995ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ...
ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಸೌರಭ್ ದಾಸ್ ಮತ್ತು ಅಶುತೋಶ್ ರಂಕಾ ಅವರನ್ನು ಬಿಡುಗಡೆ ಮಾಡುವಂತೆ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ. ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ....
ಉತ್ತರಾಖಂಡದ ಎಲ್ಲ ಮದರಸಗಳ ವಾರದ ರಜೆಯನ್ನು ಶುಕ್ರವಾರದ ಬದಲಿಗೆ ಭಾನುವಾರಕ್ಕೆ ಬದಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮದರಸಗಳಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ‘ಶಾಲೆ’ಗಳಾಗಿ ಮಾನ್ಯತೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಒಂದೇ ನಿಯಮ ಅನ್ವಯವಾಗಲಿದೆ...