ದರ್ಬೆ ಬೈಪಾಸ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಮಡಿಕೇರಿ ನೋಂದಾವಣೆಯ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ...
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು...
ಪವಿತ್ರ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಾರ್ಷಿಕ ಮಂಡಲ–ಮಕರವಿಳಕ್ಕು ತೀರ್ಥಯಾತ್ರೆಗೆ ಮಂಗಳವಾರ (ನ.17) ಮುಂಜಾನೆ ವಿಧ್ಯುಕ್ತ ಚಾಲನೆ ದೊರೆತಿದೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಭಕ್ತಿಪರವಶ ಘೋಷಣೆಗಳ ನಡುವೆ ಸಾವಿರಾರು ಭಕ್ತರು ಬೆಟ್ಟವನ್ನೇರಿ ಅಯ್ಯಪ್ಪನ...
ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿಜ್ವರ (Bird Flu) ಕಾಣಿಸಿಕೊಂಡಿದ್ದು, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಸುಮಾರು 26 ಸಾವಿರ ಪಕ್ಷಿಗಳನ್ನು ಕೊಲ್ಲಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಬುಧವಾರದಿಂದಲೇ ಈ ಕಾರ್ಯಾಚರಣೆ ಆರಂಭವಾಗಲಿದೆ ಎಂದು...
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....