ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ...
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ...
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ...
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ...
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...