ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆಯಲಿರುವ ಶಾರದೋತ್ಸವದ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಈ ಬಾರಿ ಸ್ತಬ್ಧಚಿತ್ರಗಳ ಸಂಘಟಕರು...
1957ರಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಘೋಷಿಸಲಾಗಿದೆ. ಚಿನ್ನ, ವಜ್ರ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಅಕ್ಟೋಬರ್ 15ರಿಂದ ಆರಂಭವಾಗಿರುವ...
ಜಂತರ್ ಮಂತರ್ಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪ ಎದುರಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆರಡು ದಿನಗಳ ಕಾಲ ವಿಸ್ತರಿಸಲಾಗಿದೆ. ನವದೆಹಲಿ:...
ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ವಿಜಯ ದಶಮಿ ಜೋಡುಕರೆ ಕಂಬಳ’ ಸೋಮವಾರ ರಾತ್ರಿ ರೋಚಕ ಓಟಗಳೊಂದಿಗೆ ಸಂಪನ್ನಗೊಂಡಿತು. ಕೋಣಗಳನ್ನು ಓಡಿಸಲು ಸಮಯ ಮಿತಿ ನಿಗದಿಪಡಿಸಿದ್ದರೂ, ನಿಗದಿತ ಸಮಯಕ್ಕಿಂತ ಸುಮಾರು ಐದು ಗಂಟೆ...
ಅಮೆರಿಕದ ಪ್ರತಿಯೊಂದು ಮಗುವಿಗೂ ತಾವು ಒಡೆತನ ಹೊಂದಿರುವ ಬಾಹ್ಯಾಕಾಶ ಸಂಸ್ಥೆ ಸ್ಪೇಸ್ಎಕ್ಸ್ನ ತಲಾ ಒಂದು ಷೇರು ನೀಡುವುದಾಗಿ ವಿಶ್ವದ ಉದ್ಯಮಿ ಎಲಾನ್ ಮಸ್ಕ್ ಸೋಮವಾರ (ಅ.19) ಘೋಷಿಸಿದ್ದಾರೆ. ವಾಷಿಂಗ್ಟನ್: ಅಮೆರಿಕದ ಪ್ರತಿಯೊಂದು ಮಗುವಿಗೂ ತಾವು ಒಡೆತನ...
ಕೊಣಾಜೆ: ಸ್ಕೂಟರ್ ಗೆ ಪಿಕಪ್ ವಾಹನವೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡಿರುವ ಘಟನೆ ಇಂದು ಸಂಜೆಯ ವೇಳೆ ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ನಡೆದಿದೆ....
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ತನಿಖೆಯ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ ಎಂದು ಆರೋಪಿಸಿ, ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿದ ಬೆಂಗಳೂರಿನ ವಕೀಲ ಎನ್.ಪಿ. ಅಮೃತೇಶ್ ವಿರುದ್ಧ ಸೌಜನ್ಯ ಅವರ ತಾಯಿ...
ಮುಂಬಯಿ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸರು ಮೂವರು ಶಂಕಿತ ಶೂಟರ್ಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ರಾಜಸ್ಥಾನದ ಕೋಟಾ ರೈಲ್ವೇ ನಿಲ್ದಾಣದಲ್ಲಿ ಪುಣೆ – ಜೈಪುರ ಸೂಪರ್...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ...