ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ. ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ...
ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರು: ನಟ ದರ್ಶನ್ ಸೇರಿದಂತೆ...
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ...
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು...