ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು...
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ...
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ. ನವದೆಹಲಿ: ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು....
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ. ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ...
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು: ಮೂಲ್ಕಿ...