ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್...
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್ಪಿ) ಮೇಲಿನ ಲಾಭಾಂಶವನ್ನು...
ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ,...
ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ...
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ....
ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ. ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ...
ಪುತ್ತೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ‘ಸ್ಟಿಂಗ್ ಆಪರೇಷನ್’ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿರೋಧ ಪಕ್ಷದವರು ಕೆಲವು ಸಚಿವರನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಷನ್ ನಡೆಸುವ ಸಾಧ್ಯತೆ...
ಸುಲ್ತಾನ್ ಗೋಲ್ಡ್ ಶಾಪ್ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ...