ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ....
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್...
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ...
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್ಎಸ್ಎಸ್ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ...
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...