ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಮಂಗಳೂರು ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....
ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ನಲ್ಲಿ ಗಾಳಿ ಬೆಳಕು 2026 ವಿಶೇಷ ಮಾರಾಟ ಮೇಳ ಆಯೋಜಿಸಿದ್ದು, ಒಂದು ತಿಂಗಳ ಪರ್ಯಂತ ನಡೆಯಲಿರುವ ಈ ಮಾರಾಟ ಮೇಳದಲ್ಲಿ ಭರ್ಜರಿ ಆಫರ್ ಗಳನ್ನು...
ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು ಈ ಮಾರ್ಗದ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸಿದ್ದಾರೆ. ಇದೇ ಅವಧಿಯಲ್ಲಿ...
ಪುತ್ತೂರು ನಗರದ ಮುರದ ಜನಮನ್ ಔಷಧ ಕೇಂದ್ರದ ಬಳಿಯಲ್ಲಿ ಕಳೆದ ಹಲವು ಸಮಯಗಳಿಂದ ಭಿಕ್ಷಾಟನೆ ಮಾಡುತ್ತಾ, ಯಾವುದೇ ಆಸರೆ ಇಲ್ಲದೆ ಜೀವನ ನಡೆಸುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಲಕ್ಷ್ಮಣ ಭಂಡಾರಿ ಎಂಬ ನಿರ್ಗತಿಕ ವ್ಯಕ್ತಿಯನ್ನು...
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕನೊಬ್ಬ ಪಣಂಬೂರು ಬೀಚ್ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಅ. 4ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ...
ದೊಡ್ಡ ತಾರೆಯಿಲ್ಲ… ಅದ್ದೂರಿ ಪ್ರಚಾರವಿಲ್ಲ… ಕೋಟ್ಯಂತರ ರೂಪಾಯಿ ಬಜೆಟ್ ಕೂಡ ಇಲ್ಲ. ಆದರೂ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಸಿನಿಮಾ ಇದು. ಆರಂಭದಲ್ಲಿ ಬೆರಳೆಣಿಕೆಯಷ್ಟು ಪ್ರದರ್ಶನಗಳೊಂದಿಗೆ ತೆರೆಕಂಡಿದ್ದ ‘ಪ್ರೇಮದ ಊರಲ್ಲಿ’ ಇದೀಗ...
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...