ಎಂಆರ್ಪಿಎಲ್ ಆವರಣದಲ್ಲಿ ಸಂಭವಿಸಿದ ಭಾರಿ ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ 54 ಮನೆಗಳು ಹಾಗೂ ದೇವಸ್ಥಾನ, ಚರ್ಚ್, ಮಸೀದಿ ಸೇರಿದಂತೆ ಎಂಟು ಧಾರ್ಮಿಕ ಕೇಂದ್ರಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ತಿಳಿಸಿದ್ದಾರೆ. ಮಂಗಳೂರು:...
ಮಂಗಳೂರು ನಗರದ MRPLನಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟಿದ್ದ ಮುಲ್ಕಿ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಲು MRPL ನಿರ್ಧರಿಸಿದೆ. ಮಂಗಳೂರು: ನಗರದ MRPLನಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ...
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ...
ಅಕ್ಟೋಬರ್ 1ರಿಂದ 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಏರಿಕೆಯಾಗಿದೆ. ನಗರದಿಂದ ನಗರಕ್ಕೆ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿದ್ದು, ದಿಲ್ಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹62.50 ಹೆಚ್ಚಾಗಿದೆ. ದಿಲ್ಲಿಯಲ್ಲಿ ಈ ಹಿಂದೆ ₹2,747.50...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಅಧಿಕೃತವಾಗಿ ತನಿಖಾ ಪ್ರಕ್ರಿಯೆ ಆರಂಭಿಸಿದೆ. ಎಸ್ಐಟಿ ಸದಸ್ಯರಾದ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್ ಹಾಗೂ ಸಿಐಡಿ ಎಸ್ಪಿ...
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ...
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಮಧ್ಯವಿಮಾನದಲ್ಲೇ ಕಾಕ್ಪಿಟ್ನಲ್ಲಿ ಆತಂಕಕಾರಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹ ಪೈಲಟ್ ವಿಮಾನದ ವ್ಯವಸ್ಥೆಗಳನ್ನು ಹಾಳುಮಾಡಲು ಯತ್ನಿಸಿದ ಸಂದರ್ಭದಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛರ್ ಅವರು ಅದನ್ನು ತಡೆಯಲು...
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಅಕ್ಟೋಬರ್ ಮೊದಲ ದಿನವಾದ ಗುರುವಾರವೂ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ...
ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರು ನಡುವಿನ ರೈಲು ಸಂಪರ್ಕಕ್ಕೆ ಮತ್ತಷ್ಟು ವೇಗ ಸಿಗುವ ಸಾಧ್ಯತೆ ಮೂಡಿದೆ. ಪ್ರಸ್ತುತ ಮಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ...
ಮಂಗಳೂರು, ಸೆ.30: ಎಂಆರ್ಪಿಎಲ್ನ 3ನೇ ಹಂತದ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಯಂತ್ರೋಪಕರಣಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು,...