ಕುಳಾಲು ಭಾಗದ ಜನರ ಬಹುಕಾಲದ ಬೇಡಿಕೆಯಾದ ಸರ್ಕಾರಿ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ನಿಗದಿಪಡಿಸಿ, ಅನುದಾನ ಹಾಗೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಬೆನ್ನಲ್ಲೇ ಸ್ಥಳ ಬದಲಾವಣೆಗೆ ಆಗ್ರಹ ಕೇಳಿಬಂದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ನಿಗದಿಪಡಿಸಿದ ಜಾಗದಲ್ಲೇ...
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್...
ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಸ್ವಾಧೀನಪಡಿಸಿಕೊಂಡಿರುವ ಖಾಸಗಿ ಜಮೀನುಗಳಲ್ಲಿರುವ ಕಟ್ಟಡಗಳು, ವಸತಿಗೃಹಗಳು ಹಾಗೂ ಅಂಗಡಿಗಳನ್ನು ಸೆ.30ರಂದು ನೆಲಸಮಗೊಳಿಸಲು ನಿರ್ಧರಿಸಲಾಗಿದೆ. ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್...
ಹವಾ ನಿಯಂತ್ರಕಗಳು (AC), ವಾಷಿಂಗ್ ಮೆಷಿನ್ಗಳು, ರೆಫ್ರಿಜರೇಟರ್ಗಳು ಹಾಗೂ ಎಲ್ಇಡಿ ಟಿವಿಗಳು ಸೇರಿದಂತೆ ಹಲವು ಗೃಹೋಪಯೋಗಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆ ಅಕ್ಟೋಬರ್ 1ರಿಂದ ಏರಿಕೆಯಾಗುವ ಸಾಧ್ಯತೆಯಿದೆ. ಉತ್ಪನ್ನಗಳ ಬೆಲೆ ಶೇ.8ರವರೆಗೆ ಹೆಚ್ಚಳವಾಗಲಿದೆ ಎಂದು ತಯಾರಕ ಸಂಸ್ಥೆಗಳ...
ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ 30 ದಿನಗಳ ಮಾನ್ಯತೆಯ ರೀಚಾರ್ಜ್ ಯೋಜನೆಗಳನ್ನು ಒದಗಿಸುವುದು ಹಾಗೂ ಡೇಟಾ ಅಗತ್ಯವಿಲ್ಲದ ಗ್ರಾಹಕರಿಗೆ ಕೇವಲ ಧ್ವನಿ ಕರೆ ಮತ್ತು ಎಸ್ಎಂಎಸ್ ಸೌಲಭ್ಯ ಒಳಗೊಂಡ ಯೋಜನೆಗಳನ್ನು ನೀಡುವುದನ್ನು ದೂರಸಂಪರ್ಕ ಸೇವಾ ಪೂರೈಕೆದಾರರಿಗೆ ಕೇಂದ್ರ...
ಯೆಮನ್ನ ತೈಝ್ ಪ್ರಾಂತ್ಯದ ಮಾವಿಯಾ ಜಂಕ್ಷನ್ನಲ್ಲಿರುವ ಮಾರುಕಟ್ಟೆ ಮೇಲೆ ಭಾನುವಾರ ನಡೆದ ದಾಳಿಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಹೌದಿ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ. ತೈಝ್ (ಯೆಮನ್):...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ಇಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲಿದ್ದಾನೆ. ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್ ಹಾಲ್ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಕೊಲೆ ನಡೆದ ರೀತಿಯ ಬಗ್ಗೆ ಹಾಗೂ ಘಟನಾ ಸ್ಥಳದಲ್ಲಿದ್ದವರ...
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಅವರು ಪಿಎಚ್.ಡಿ ಪದವಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ...