ಬೆಂಗಳೂರು: ನ 28 : ಕೇಂದ್ರ ಸರಕಾರದ ಉನ್ನತ ಅಧಿಕಾರಿ ಎಂದು ಬಿಂಬಿಸಿ ರಾಜ್ಯ ರಾಜಧಾನಿಯಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿದ ಕುಂದಾಪುರ ಮೂಲದ ವಂಚಕನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು , ಈತ ಒಟ್ಟು ಮೂರು...
ಪುತ್ತೂರು: ಪುತ್ತೂರಿನ ಕೊಂಬೆಟ್ಟುವಿನ ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ...
ಬೆಳ್ತಂಗಡಿ, ನ 27 : ಮಟ್ಕಾ ಅಡ್ಡೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ದಾಳಿ ವೇಳೆ ಅಂಗಡಿ ಮಾಲಕ ವಿಶ್ವನಾಥ್ ಮತ್ತು ಏಜೆಂಟ್ ಶ್ರೀಧರ್ ಎಂಬವರನ್ನು ಬಂಧಿಸಿದ್ದು,...
ಬಂಟ್ವಾಳ : ನ 27 : ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬಳಿಕ ಇದು ಎರಡು ಕೋಮಿನ ಯುವಕರ ಮಧ್ಯೆದ ಸಂಘರ್ಷವಾಗಿ ಬದಲಾಗಿ, ಹೊಡೆದಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ನ .27...
ಪುತ್ತೂರು: ಐವರು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂಬ ವಿಚಾರದಲ್ಲಿ ಹಿಂದೂ ಸಂಘಟನೆಗಳು ಜಮಾಯಿಸಿ ನಂತರ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿ ಶಾಂತಗೊಂಡ ಬೆನ್ನಲ್ಲೇ SDPI ಯ ಕಾರ್ಯಕರ್ತರು ಸೇರಿದರು. ಹಿಂದೂ ಜಾಗರಣ ಕಾರ್ಯಕರ್ತರು...
ಪುತ್ತೂರು: ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿಂದು ಧರ್ಮದ ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆ ತರಲಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು...
ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ ಆರೋಪ – ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆಯೆದುರು ಜಮಾವಣೆಇತ್ತೀಚೆಗೆ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ನಲ್ಲಿ ಭಿನ್ನ ಕೋಮಿಗೆ ಸೇರಿದ...
ಪುತ್ತೂರು: ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಅವರನ್ನು ಪುತ್ತೂರಿನ ಹೊರವಲಯ ಈಶ್ವರಮಂಗಲದ ಸಮೀಪ ಹತ್ಯೆಗೈದು ಸಿನಿಮೀಯ ಮಾದರಿಯಲ್ಲಿ ಕಾಡಿನಲ್ಲಿ ಹೂತಿಟ್ಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು ಇಂದು ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಲ್ಲಿ ಸಂಚಲನ ಮೂಡಿಸಿದ...
ಉಡುಪಿ, ನ 26 : ನದಿಗೆ ಈಜಲು ಹೋದ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ತಾಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಎಂಬಲ್ಲಿ ನ.26 ರಂದು ಬೆಳಿಗ್ಗೆ ನಡೆದಿದೆ. ಹಿರಿಯಡಕ ಸರ್ಕಾರಿ ಪದವಿ...
ಮಂಗಳೂರು, ನ.26: ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ತನ್ನ ಕಚೇರಿಯಲ್ಲಿಯೇ ಸರಸ ಸಲ್ಲಾಪ ನಡೆಸುತ್ತಿರುವ ಡಿಸೈನ್ ಡಿಸೈನ್ ವಿಡಿಯೋ ಹೊರಬಿದ್ದಿದ್ದು, ಈ ರಸಿಕ ವೈದ್ಯನ ವರ್ತನೆ ನೋಡಿ ಜನ ಬೆಚ್ಚಿ ಬಿದ್ದಿದ್ದಾರೆ....