ತೀರ್ಥಹಳ್ಳಿ: ಬೈಕ್ ಅಪಘಾತವಾಗಿ ಕಾಡಿನ ಮಧ್ಯೆ ಬಿದ್ದಿದ್ದ ಇಬ್ಬರು ಗಾಯಾಳುಗಳನ್ನು ಗೃಹ ಸಚಿವ ಅರಗ ಜ್ಞಾನೇಂದ್ರರವರು ಉಪಚರಿಸಿ, ತಮ್ಮ ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು: ಟೆಕ್ನೋಲಾಜಿ ವ್ಯವಹಾರ ಕ್ಷೇತ್ರದಲ್ಲಿ ಯಶಸ್ವಿ ಹೆಸರಾದ, ಗುರು ಇನ್ಫೋಟೆಕ್ ಸ್ಥಾಪಕ ಗ್ಲೋಟೆಕ್ ಟೆಕ್ನಾಲಜೀಸ್ ಮತ್ತು ದಿಯಾ ಸಿಸ್ಟಮ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿ.ರವಿಚಂದ್ರನ್(74ವ) ಅಮೇರಿಕದ ಕೆಂಟುಕಿಯಲ್ಲಿ ನ. 12 ರಂದು ಇಹಲೋಕ ತ್ಯಜಿಸಿದರು. ಮೃತರು ಪತ್ನಿ...
ಬೆಳ್ತಂಗಡಿ: ಮನೆ ಯಜಮಾನ ಕೆಲಸಕ್ಕೆ ತೋಟಕ್ಕೆ ಹೋಗಿದ್ದಾಗ ಹಾಗೂ ಮನೆಯೊಡತಿ ಮತ್ತು ಮಕ್ಕಳು ಸಮಾರಂಭವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮನೆಯ ಬೀರುವಿನಲ್ಲಿದ್ದ ಹನ್ನೆರಡು ಲಕ್ಷ ರೂಪಾಯಿಗೂ ಮಿಕ್ಕಿ ಮೌಲ್ಯದ ಚಿನ್ನಾಭರಣ ಹಾಗೂ ಐದು ಸಾವಿರ ರೂಪಾಯಿ...
ಮಂಗಳೂರು: ಈ ಖದೀಮರು ಮೂಲತಃ ಟಿಬೆಟ್ನವರು, ಇವರು ಬಳಸುತ್ತಿದ್ದುದು ಚೀನಾದ ನಿಷೇಧಿತ ಆ್ಯಪ್ಗಳನ್ನು, ಆದರೆ ಇವರ ವಂಚನಾ ಜಾಲವಿದ್ದಿದ್ದರು ಮಾತ್ರ ಭಾರತದಲ್ಲಿ.. ಹೀಗೆ ಬಹಳಷ್ಟು ಮಂದಿಗೆ ಮೋಸ ಮಾಡಿರುವ ಇಬ್ಬರು ಟಿಬೆಟಿಯನ್ನರು ಕೊನೆಗೂ ಸಿಕ್ಕಿಬಿದ್ದಿದ್ದಾರೆ. ಉತ್ತರ...
ಪುತ್ತೂರು : ನ : 12 : ಜಾರ್ಖಂಡ್ ಸಂಸದ ನಿಶಿಕಾಂತ್ ಅವರು ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು ಖಂಡನೀಯ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ...
ಮಂಗಳೂರು: ಕರಾವಳಿ ಜಿಲ್ಲೆಯ ಸಾಂಪ್ರದಾಯಿಕ, ಮೂಲ ಕಸುಬುಗಳಲ್ಲಿ ಒಂದಾದ ತಾಳೆ ಮರದ ಮೂರ್ತೆದಾರಿಕೆ ಸಂಪೂರ್ಣ ಅಳಿವಿನಂಚಿನಲ್ಲಿದ್ದು, ಶೇಂದಿ ಉತ್ಪಾದನೆ ಶೇ.95ರಷ್ಟು ಕುಂಠಿತಗೊಂಡಿದೆ. ಈ ಮಧ್ಯೆ ತೆಂಗಿನ ಮರದಿಂದ ಶೇಂದಿ ತೆಗೆಯುವ ಕೇರಳ ಟ್ಯಾಪರ್ಸ್ (ಮೂರ್ತೆದಾರರಿಗೆ) ರಾಜ್ಯದಲ್ಲಿ...
ರಾಜ್ಯ ವಿಧಾನ ಪರಿಷತ್ʼ ನ 25 ಸ್ಥಾನಗಳಿಗೆ ಚುಣಾವಣೆ ಘೋಷಣೆಯಾಗಿದ್ದು, ಡಿ 10 ರಂದು ಚುಣಾವಣೆ ನಡೆಯಲಿದ್ದು ಅಭ್ಯರ್ಥಿ ಆಯ್ಕೆಯ ಕಸರತ್ತಿನಲ್ಲಿ ಎಲ್ಲ ರಾಜಕೀಯ ಪಕ್ಷಗಳು ತೊಡಗಿಸಿಕೊಂಡಿವೆ. ದ.ಕ. ಜಿಲ್ಲೆಯ ದ್ವಿ ಸದಸ್ಯತ್ವ ಕ್ಷೇತ್ರದಿಂದ ಅಭ್ಯರ್ಥಿ...
ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ಬುಧವಾರ (ನ. 9) ಮಧ್ಯಾಹ್ನ ದೊಡ್ಡ ಸ್ಪೋಟ ಸಂಭವಿಸಿದ ಬಗ್ಗೆ ವರದಿಯಾಗಿದೆ. ಬಜಕೂಡ್ಲು ಸಮೀಪದದ ಕುರಡ್ಕ ಬಳಿ ಚಪ್ಪಲಿ ಮ್ಯಾನುಪ್ಯಾಕ್ಚರಿಂಗ್ ಘಟಕದಲ್ಲಿ ಈ ಸ್ಪೋಟ ಸಂಭವಿಸಿದೆ. ಈ...
ಮಡಿಕೇರಿ: ಟಿಪ್ಪು ಜಯಂತಿಯ ಕರಾಳ ನೆನಪು ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನವೆಂಬರ್ 10ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ವರೆಗೂ 144 ಸೆಕ್ಷನ್ ಜಿಲ್ಲಾಧಿಕಾರಿ ಜಾರಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಗಿ...
ಕಡಬ, ನ 10 : ನ. 9 ರಂದು ರಾತ್ರಿ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ನೆಲ್ಯಾಡಿ ಪೇಟೆಯ ರಾಷ್ಟ್ರೀಯ ಹೆದ್ದಾರಿಯ ಮುಂಭಾಗದಲ್ಲಿರುವ ಎಂಟು ಅಂಗಡಿಗಳಲ್ಲಿ ಕಳ್ಳರು ತಮ್ಮ...