ಮೂಡುಬಿದಿರೆ ತಾಲೂಕಿನ ನೆಲ್ಲಿಕಾರಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ಮರಳಿ ಗಂಡನ ಮನೆಗೆ ತೆರಳದೆ ನಾಪತ್ತೆಯಾಗಿದ್ದಾರೆ. ಈ ಘಟನೆ ಜುಲೈ 27ರಂದು ನಡೆದಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು...
ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ತಾಲೂಕಿನ ಕೆದಂಬಾಡಿ ಗ್ರಾಮದ ತ್ಯಾಗರಾಜ ನಿವಾಸಿ ಮಹಮ್ಮದ್ ರಫೀಕ್.ಕೆ (40 ವರ್ಷ) ಎಂದು ಗುರುತಿಸಲಾಗಿದೆ. ಪುತ್ತೂರು: ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು...
ಥೈಲ್ಯಾಂಡ್ನ ಫುಕೆಟ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಮಂಗಳವಾರ ನಡುಆಕಾಶದಲ್ಲಿ ತೀವ್ರವಾದ ‘ಟರ್ಬುಲೆನ್ಸ್’ಗೆ (ಗಾಳಿಯ ಒತ್ತಡದ ಏರುಪೇರು) ಸಿಲುಕಿದೆ. ಈ ಆಘಾತಕಾರಿ ಘಟನೆಯಿಂದಾಗಿ ವಿಮಾನವು ಏಕಾಏಕಿ ನೂರಾರು ಅಡಿಗಳಷ್ಟು ಕೆಳಕ್ಕೆ ಕುಸಿದಿದ್ದು, ಸಿಬ್ಬಂದಿ ಸೇರಿದಂತೆ...
ದೇಶಾದ್ಯಂತ ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಜೆನ್-ಝೀ (Gen-Z) ಮತ್ತು ಜೆನ್-ಆಲ್ಫಾ (Gen-Alpha) ತಲೆಮಾರಿನ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಿದ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೋಲನಮನೆ ಗ್ರಾಮದ ಬಳಿ ಸೋಮವಾರ ಮಧ್ಯರಾತ್ರಿ ಕಾಡಾನೆಯೊಂದು ಕಾರಿನ ಮೇಲೆ ಭೀಕರ ದಾಳಿ ನಡೆಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ:...
ಮಾಣಿ – ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಆದ ಘಟನೆ ಆ.4 ರ ಮಧ್ಯಾಹ್ನ ನಡೆದಿದೆ. ಮಡಿಕೇರಿ ನೊಂದಣಿಯ ಅಲ್ಟೋ ಹಿಂದಿನಿಂದ 100ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿಗೆ...
ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು ನಡುವೆ ಹಳಿಯ ಮೇಲೆ ಸಂಭವಿಸಿದ್ದ ಮಣ್ಣು ಕುಸಿತವನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಸೋಮವಾರ ರಾತ್ರಿಯಿಂದ ಪುನರಾರಂಭಗೊಂಡಿದೆ. ಸುಳ್ಯ: ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...
ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರು ಇತ್ತೀಚೆಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಹಾಗೂ ಯುವ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಮೃತರ...
ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಭಾನುವಾರದಂದು ಗುಡ್ಡದ ಮಣ್ಣಿನೊಂದಿಗೆ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ, ಈ ಮಾರ್ಗದಲ್ಲಿ...