ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ...
ಇರಾನ್ ವಿರುದ್ಧದ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ನ ಸರ್ಕಾರಿ ಮಾಧ್ಯಮಗಳು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಟ್ರಂಪ್ ಅವರ ಈ ನಿರ್ಧಾರವನ್ನು ಅಮೆರಿಕಕ್ಕೆ ಎದುರಾದ...
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿವಿಧ...
ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ನಿವಾಸಿಯೊಬ್ಬರು ಕಾಲುಸಂಕ ದಾಟುವ ವೇಳೆ ಆಕಸ್ಮಿಕವಾಗಿ ತೋಡಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ರಾಯಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೊ (48) ನಾಪತ್ತೆಯಾದ ದುರ್ದೈವಿ. ಇವರಿಗಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೆರವೇರಿಸುವ ಧಾರ್ಮಿಕ ಸೇವೆಗಳ ಬಗ್ಗೆ ದೇವಳದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿಯಂತಹ...
ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಯಡಕುಮೇರಿ–ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯ ಸಮೀಪ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಭಾನುವಾರದ ಎಲ್ಲಾ ರೈಲು...
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಪುತ್ತೂರಿನ ‘ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ-2026’ಗೆ ಆಯ್ಕೆಯಾಗಿದೆ. ಸಂಸ್ಥೆಯು...
ಪುತ್ತೂರು: ಪುತ್ತೂರು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 79 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ₹1,006 ಕೋಟಿ ವೆಚ್ಚದ ‘ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ ಕಾಮಗಾರಿಗೆ ಚುರುಕು ಮುಟ್ಟಿಸಲಾಗಿದ್ದು, ವಿಟ್ಲ ಭಾಗಕ್ಕೆ ಬರುವ ಜನವರಿಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಡಿಕೆ ತೋಟಗಳು ಸೇರಿದಂತೆ ನೂರಾರು ಎಕರೆ...
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶನಿವಾರ...