ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ ಪಡೀಲ್ ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯ ಹದಗೆಟ್ಟಿರುವ ಸ್ಥಿತಿಯನ್ನು ಗುರುವಾರ ಅಧಿಕಾರಿಗಳು ಪರಿಶೀಲಿಸಿ, ದುರಸ್ತಿ ಕಾಮಗಾರಿ ಕೈಗೊಳ್ಳುವ ಕುರಿತು ತೀರ್ಮಾನಿಸಿದರು. ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ...
ವಿಶ್ವದ ಅತಿ ಹೆಚ್ಚು ಬಳಕೆಯಾಗುವ ಮೆಸೇಜಿಂಗ್ ಆ್ಯಪ್ಗಳಲ್ಲಿ ಒಂದಾದ ಟೆಲಿಗ್ರಾಮ್ ಸ್ಥಾಪಕ ಪಾವೆಲ್ ಡುರೊವ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಡೆಯಲು ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ರಷ್ಯಾ ಸರ್ಕಾರವು...
ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ವಿವಿಧ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 59 ಎನ್ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು 82 ಕೋಟಿ...
ಸಾಲು ಸಾಲು ಮನವಿಗಳನ್ನು ಸಲ್ಲಿಸಿದರೂ ರಸ್ತೆ ದುರಸ್ತಿಗೆ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಶುಕ್ರವಾರದಿಂದ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ...
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಈವರೆಗೆ ಬರೋಬ್ಬರಿ 86.64 ಲಕ್ಷ ಮತದಾರರನ್ನು ‘ASDDO’ (ಪತ್ತೆಯಾಗದ/ಸ್ಥಳಾಂತರ/ಮೃತ/ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಣಿ) ಎಂದು ವರ್ಗೀಕರಿಸಲಾಗಿದೆ. ಈ ಮತದಾರರ ಹೆಸರುಗಳು ಮುಂಬರುವ...
ಉಪ್ಪಿನಂಗಡಿಯ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 29ರಂದು ನಡೆದ ರಸ್ತೆ ಅಪಘಾತದಲ್ಲಿ ಮೂವರು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ: ಇಲ್ಲಿನ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಮುಂಭಾಗದ...
ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸೇಲ್ಗೆ ಇನ್ನು ನಾಲ್ಕು ದಿನ ಮಾತ್ರ ಬಾಕಿಯಿದೆ....
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದ್ದರೂ, ಸಾವಿನ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ವರ್ಷದ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರಾಜ್ಯದ 3.32...
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮಹತ್ವದ ಪೋಸ್ಟ್ ಒಂದನ್ನು ಮೆಟಾ ಕಂಪನಿಯು ಡಿಲೀಟ್ ಮಾಡಿರುವುದು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೆಟಾ ಕಂಪನಿಯ ಸಾರ್ವಜನಿಕ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಮೈರಕಟ್ಟೆ ಎಂಬಲ್ಲಿ ಜುಲೈ 28ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...