ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ...
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ....
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ...
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ...