ಉಪ್ಪಿನಂಗಡಿ:ಅ 12: ಬಸ್ಸು ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರದಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳವಾರ ( ಅ. 12) ಉಪ್ಪಿನಂಗಡಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ....
ಅಡಿಕೆ ಹಳದಿ ಎಲೆರೋಗ ವಿಸ್ತರಣೆ ತಡೆಗೆ ಹಾಗೂ ಹಳದಿ ಎಲೆ ರೋಗ ಬಾಧಿತ ಅಡಿಕೆ ಮರಗಳಿಗೆ ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಪ್ಲಾಸ್ಟಿಕ್ ಹೊದಿಕೆಗಳನ್ನು ಅಳವಡಿಕೆ ಮಾಡಿದ್ದ ತೋಟಗಳನ್ನು ಸಿಪಿಸಿಆರ್ಐ ವಿಜ್ಞಾನಿಗಳು ಅ 11 ರಂದು ವೀಕ್ಷಣೆ...
ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಶ್ರೀ ಪದ್ಯಾಣ ಗಣಪತಿ ಭಟ್ (66) ವಯೋ ಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಪದ್ಯಾಣರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್, ಕಾರ್ತಿಕ್...
ಸುಳ್ಯ: ಚುನಾವಣಾ ಪ್ರಚಾರ ಸಂದರ್ಭ ಜಿಪಂ ಮಾಜಿ ಸದಸ್ಯರೊಬ್ಬರ ಮಾನಭಂಗ ಯತ್ನ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಹಾಗೂ ಇತರ 13 ಮಂದಿಗೆ ಸುಳ್ಯ ನ್ಯಾಯಾಲಯ ನೀಡಿದ್ದ ಜೈಲು ಶಿಕ್ಷೆಯನ್ನು...
ಕಳೆದ ಜುಲೈ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಂದರ್ಭ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ ಎಂದು ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಸೆಪ್ಟಂಬರ್ ಅಂತ್ಯದಲ್ಲಿ ನಡೆದ ಪೂರಕ ಪರೀಕ್ಷೆಯಲ್ಲಿ ಅದ್ಭುತ ಸಾಧನೆಗೈದು...
ಪುತ್ತೂರು : ಅ 8: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಜ್ಯೂಸ್ನಲ್ಲಿ ವಿಷ ಬೆರಸಿ ಕುಡಿಸಿದ ಅಘಾತಕಾರಿ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಗೋಣಿಗುಡ್ಡೆ ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ....
ಪುತ್ತೂರು: ಸರ್ಕಾರಿ ಉದ್ಯೋಗ ಕೊಡುವುದಾಗಿ ನಂಬಿಸಿ ಕೊಡಗು , ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ನೂರಾರು ಜನಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಹಾಗೂ ಜಿಲ್ಲಾಧಿಕಾರಿಗಳ ಸಹಿ ಇರುವ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಮೋಸ...
ಪುತ್ತೂರು : ಎ.ಸಿ.ಬಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿ ರಾಷ್ಟ್ರಪತಿ ಪದಕಕ್ಕೆಭಾಜನರಾದ ಸತೀಶ್ ಬಿ.ಎಸ್ ರವರು ಪುತ್ತೂರಿನ ನೂತನ ವೃತ್ತ ನಿರೀಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಈವರೆಗೆ ಪುತ್ತೂರು ನಗರ ಠಾಣೆ ವೃತ್ತ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ್ ನಾಯ್ಕ್...
ಹೊಸದಿಲ್ಲಿ: ಕೆಲ ದಿನಗಳ ಹಿಂದೆ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಕೆಲವು ಗಂಟೆಗಳ ಕಾಲ ಮುಖಾಮುಖಿ ಸಂಘರ್ಷ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಈ ಸಂಘರ್ಷದಲ್ಲಿ ಎರಡೂ ಸೇನೆಗಳಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ...
ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್...