ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ವೇಳೆ ನೇತ್ರಾವತಿ ಸ್ನಾನಘಟ್ಟದ ಬಳಿ...
ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹಲವು ಮಹತ್ವದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ....
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರ ಸಂಜೆ ಬೆಳಕಿಗೆ ಬಂದಿದೆ. ತಲೆಬುರುಡೆ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೊಲೀಸರು ಹಾಗೂ ಸೋಕೋ (SOCO)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಸೌಜನ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ವಾರ್ಡ್ ಬಾಯ್ ಅನಿಲ್ ಕುಮಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ....
ಬೆಂಗಳೂರು ನಗರದಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇದೀಗ ಆರೋಪಿಯ ಮಗಳ ವಯಸ್ಸಿನ ವಿಚಾರ ಪೊಲೀಸರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಕಾನೂನಾತ್ಮಕ ಪರಿಹಾರ ಕಂಡುಕೊಳ್ಳಲು ಪೊಲೀಸರು ಕಾನೂನು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...
ಜಮೀನಿನ ಖಾತೆ ಬದಲಾವಣೆ ಮಾಡಿ ಪಹಣಿ ಪತ್ರ ನೀಡುವುದಾಗಿ ಹೇಳಿ ₹25 ಲಕ್ಷ ಲಂಚ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ 12 ರೈತ ಕುಟುಂಬಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ:...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ರಾಜ್ಯ ಸರಕಾರದಿಂದ 2022ರಲ್ಲಿ ಅತ್ಯುತ್ತಮ ಯುವ ಕೃಷಿಕ ಪ್ರಶಸ್ತಿ ಪಡೆದಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ನ ಧನೇಶ್ ಎಸ್. ನಾಯರ್ (31) ಬಂಧಿತ ಆರೋಪಿ....
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ...