ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು...
ಪವಿತ್ರ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಾರ್ಷಿಕ ಮಂಡಲ–ಮಕರವಿಳಕ್ಕು ತೀರ್ಥಯಾತ್ರೆಗೆ ಮಂಗಳವಾರ (ನ.17) ಮುಂಜಾನೆ ವಿಧ್ಯುಕ್ತ ಚಾಲನೆ ದೊರೆತಿದೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಭಕ್ತಿಪರವಶ ಘೋಷಣೆಗಳ ನಡುವೆ ಸಾವಿರಾರು ಭಕ್ತರು ಬೆಟ್ಟವನ್ನೇರಿ ಅಯ್ಯಪ್ಪನ...
ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿಜ್ವರ (Bird Flu) ಕಾಣಿಸಿಕೊಂಡಿದ್ದು, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಸುಮಾರು 26 ಸಾವಿರ ಪಕ್ಷಿಗಳನ್ನು ಕೊಲ್ಲಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಬುಧವಾರದಿಂದಲೇ ಈ ಕಾರ್ಯಾಚರಣೆ ಆರಂಭವಾಗಲಿದೆ ಎಂದು...
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....
ಗೋಡಂಬಿಗೆ ಮಾರುಕಟ್ಟೆಯಲ್ಲಿ ದಿನೇದಿನೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಿ, ವಿದೇಶಿ ಆಮದನ್ನು ಕಡಿಮೆ ಮಾಡುವ ಉದ್ದೇಶದಿಂದ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ (DCR) ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಗೇರು ಬೆಳೆಗೆಂದೇ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಅನಧಿಕೃತ ಹೈಟೆಕ್ ಸಾವಯವ ಗೊಬ್ಬರ (ಕೋಳಿತ್ಯಾಜ್ಯ) ಘಟಕಕ್ಕೆ ಕೊನೆಗೂ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸ್ಥಳೀಯರ ಆಕ್ಷೇಪ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ...
ನಗರದ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ...
ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಎಫ್ಎಸ್ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್...