ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು,...
ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ...
ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ಬೆಂಗಳೂರು: ಮಾಜಿ...
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21...
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು...