ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 17ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಬದಲಾವಣೆಯ ಪರಿಣಾಮವಾಗಿ ತಮಿಳುನಾಡಿನ ಉತ್ತರ...
ಆಹಾರ ತ್ಯಾಜ್ಯದಿಂದ ಉತ್ಪಾದಿಸಲಾಗುವ ಪೋಷಕಾಂಶಭರಿತ ಸಾವಯವ ಸ್ಲರಿ ಗೊಬ್ಬರವನ್ನು ಕೃಷಿಕರ ತೋಟಗಳಿಗೆ ನೇರವಾಗಿ ತಲುಪಿಸುವ ನೂತನ ಪ್ರಯತ್ನಕ್ಕೆ ಪುತ್ತೂರಿನಲ್ಲಿ ಚಾಲನೆ ದೊರೆತಿದೆ. ಈ ನಿಟ್ಟಿನಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಹಾಗೂ ಕೃಷಿಕರ ಒಡನಾಡಿ ಸಂಸ್ಥೆಯಾದ...
ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾದ ದಕ್ಷಿಣ ಕನ್ನಡದ ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಗ್ರಾಮಸ್ಥರು ಸಿಎಂ ಡಿಕೆ ಶಿವಕುಮಾರ್ ಗೆ ದೂರು ಸಲ್ಲಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮತ್ತು ಸೌಜನ್ಯ ಹೋರಾಟಗಾರರ...
ಪ್ರವಾಸ ಅಥವಾ ದೂರದ ಊರಿಗೆ ಪ್ರಯಾಣಿಸುವಾಗ ಮನೆಯ ಮುದ್ದಿನ ಸಾಕುನಾಯಿಯನ್ನು ಎಲ್ಲಿ ಬಿಟ್ಟು ಹೋಗುವುದು ಎಂಬ ಚಿಂತೆ ಸಾಕುಪ್ರಾಣಿ ಪ್ರಿಯರನ್ನು ಕಾಡುವುದು ಸಾಮಾನ್ಯ. ಇದೀಗ ಸಾಕುನಾಯಿಗಳನ್ನೂ ತಮ್ಮೊಂದಿಗೆ ರೈಲಿನಲ್ಲಿ ಕರೆದೊಯ್ಯಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳೇ ತಲೆಬುರುಡೆಯನ್ನು ತಂದು ಹಾಕಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ. ಮಂಗಳೂರು: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿ ಎರಡು ದಿನಗಳ ಹಿಂದೆ ಪತ್ತೆಯಾಗಿರುವ ಮಾನವ ತಲೆಬುರುಡೆಯನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದು, ತಲೆಬುರುಡೆಗಳ ತನಿಖೆ ನಡೆಸುತ್ತಿರುವ ಎಸ್ಐಟಿಗೆ ನೀಡಲಿದ್ದಾರೆಂಬ ಮಾಹಿತಿ ಇದೆ. ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿ ಎರಡು...
ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್ನ ಕೌಂಟಿ ವಾಟರ್ಫೋರ್ಡ್ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ...
ಕೇರಳದಲ್ಲಿ ಅಪಘಾತಕ್ಕೀಡಾದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕೋಯಿಕ್ಕೋಡ್ ಜಿಲ್ಲೆಯ ವಡಗರ ಸಮೀಪದ ಕುಂಜಿಪ್ಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 7 ಗಂಟೆಗೆ...