ಗೋಡಂಬಿಗೆ ಮಾರುಕಟ್ಟೆಯಲ್ಲಿ ದಿನೇದಿನೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಿ, ವಿದೇಶಿ ಆಮದನ್ನು ಕಡಿಮೆ ಮಾಡುವ ಉದ್ದೇಶದಿಂದ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ (DCR) ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಗೇರು ಬೆಳೆಗೆಂದೇ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಅನಧಿಕೃತ ಹೈಟೆಕ್ ಸಾವಯವ ಗೊಬ್ಬರ (ಕೋಳಿತ್ಯಾಜ್ಯ) ಘಟಕಕ್ಕೆ ಕೊನೆಗೂ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸ್ಥಳೀಯರ ಆಕ್ಷೇಪ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ...
ನಗರದ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ...
ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಎಫ್ಎಸ್ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್...
ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+...
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು...
ಸಂಬಂಧಿಕರನ್ನು ರೈಲಿನಲ್ಲಿ ಕೂರಿಸಿ ಬೀಳ್ಕೊಡಲು ಹೋದ 12 ಮಂದಿ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸ್ವಯಂಚಾಲಿತ ಬಾಗಿಲು ಲಾಕ್ ಆದ ಕಾರಣ ರೈಲಿನೊಳಗೆ ಸಿಲುಕಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಟಿಕೆಟ್ ಇಲ್ಲದೆ ರೈಲು ಪ್ರವೇಶಿಸಿ...
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ...
ರೈಲು ಪ್ರಯಾಣದಲ್ಲಿ RAC ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಪ್ರತ್ಯೇಕ ಬರ್ತ್ ಸಿಗದೆ, ಮತ್ತೊಬ್ಬ ಪ್ರಯಾಣಿಕರೊಂದಿಗೆ ಒಂದೇ ಬರ್ತ್ ಹಂಚಿಕೊಳ್ಳಬೇಕಾದ ಪರಿಸ್ಥಿತಿ ಸಾಮಾನ್ಯವಾಗಿದೆ. ಇದೀಗ ಈ ವ್ಯವಸ್ಥೆಯನ್ನೇ ಮರುಪರಿಶೀಲಿಸಲು ಭಾರತೀಯ ರೈಲ್ವೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದರಿಂದ...