ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಮಧ್ಯವಿಮಾನದಲ್ಲೇ ಕಾಕ್ಪಿಟ್ನಲ್ಲಿ ಆತಂಕಕಾರಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹ ಪೈಲಟ್ ವಿಮಾನದ ವ್ಯವಸ್ಥೆಗಳನ್ನು ಹಾಳುಮಾಡಲು ಯತ್ನಿಸಿದ ಸಂದರ್ಭದಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛರ್ ಅವರು ಅದನ್ನು ತಡೆಯಲು...
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಅಕ್ಟೋಬರ್ ಮೊದಲ ದಿನವಾದ ಗುರುವಾರವೂ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ...
ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರು ನಡುವಿನ ರೈಲು ಸಂಪರ್ಕಕ್ಕೆ ಮತ್ತಷ್ಟು ವೇಗ ಸಿಗುವ ಸಾಧ್ಯತೆ ಮೂಡಿದೆ. ಪ್ರಸ್ತುತ ಮಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ...
ಮಂಗಳೂರು, ಸೆ.30: ಎಂಆರ್ಪಿಎಲ್ನ 3ನೇ ಹಂತದ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಯಂತ್ರೋಪಕರಣಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು,...
ಏಷ್ಯನ್ ಗೇಮ್ಸ್ನಲ್ಲಿ ಬಲಿಷ್ಠ ಇರಾನ್ ತಂಡವನ್ನು ಮಣಿಸಿ ಭಾರತೀಯ ಪುರುಷರ ಕಬಡ್ಡಿ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಈ ಗೆಲುವಿನ ಹಿಂದೆ ಆಟಗಾರರ ಶ್ರಮದ ಜತೆಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ಕಲ್ಲುರ್ಟಿಯ ದೈವ ಬಲ...
ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಅ.16ರಂದು ಮೆರವಣಿಗೆಯ ಮೂಲಕ ಹೊರಡಲಿವೆ. ಪುತ್ತೂರು: ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು...
ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತೈಲ ಸಂಸ್ಕರಣಾ ಘಟಕದ CHT (Hydro Sulphur Treatment) ಘಟಕದಲ್ಲಿ ಬುಧವಾರ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ತೀವ್ರತೆಗೆ...
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಎಂಬಲ್ಲಿ ತುಳುನಾಡಿನ ಪ್ರಸಿದ್ದ ಕ್ಷೇತ್ರವಾದ ಕೋಟಿಚೆನ್ನಯರ ಜನ್ಮಭೂಮಿ ಅಭಿವೃದ್ದಿ ಕ್ರಿಯಾ ಸಮಿತಿ ( ಕಾರ್ಯಕಾರಿ ಸಮಿತಿ) ಯನ್ನು ರಚನೆ ಮಾಡುವಂತೆ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು: ಪುತ್ತೂರು ತಾಲೂಕಿನ...
ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಪೆಡಮಲೆ ಮಹಿಳಾ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಡೆಯಿತು. ಮಂಗಳೂರು: ಪೆದಮಲೆ, ನೀರುಮಾರ್ಗ, ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ...
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ಆರಂಭದಲ್ಲೇ ಹಿನ್ನಡೆ ಎದುರಾಗಿರುವ ಬೆಳವಣಿಗೆ ನಡೆದಿದೆ. ಮೃತ ಸೌಜನ್ಯ ಅವರ ತಾಯಿ ಹಾಗೂ ಕೆಲ ಸಾಮಾಜಿಕ ಹೋರಾಟಗಾರರು...