ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು ನಿರ್ಧರಿಸಿದ್ದಾರೆ. ಭೋಪಾಲ್: ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು...
ನಾಡಹಬ್ಬ ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವುದು ವಿಭಜನೆ ತರುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ. ಮೈಸೂರು: ನಾಡಹಬ್ಬ ಮೈಸೂರು...
ಸಬ್ಸಿಡಿ ದರದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1ರಿಂದ ಕುಟುಂಬಗಳು ಬಯೋಮೆಟ್ರಿಕ್ ಆಧಾರ್ ದೃಢೀಕರಣ (ಬಿಎಎ) ಅಥವಾ ಇ-ಕೆವೈಸಿ ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಹೊಸದಿಲ್ಲಿ,...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಂಧ್ರಪ್ರದೇಶದ ಮೂಲಕ ಚಲಿಸುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಸೆ.22, 23 ಹಾಗೂ 24ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಸೆ.20: ದಕ್ಷಿಣ ಕನ್ನಡ ಜಿಲ್ಲೆಯ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ...
ಪುತ್ತೂರಿನ ಹೆಮ್ಮೆಯ ಸ್ವರ್ಣೋದ್ಯಮಿ ದಿ| ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಈ ಭಾಗದ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು, ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ....
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ...
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಳ್ತಮಜಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರು, ಸೆ.18: ಬಂಟ್ವಾಳದಲ್ಲಿ ನಡೆದ...
ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿರುವ ಹಿನ್ನೆಲೆಯಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿದ್ದ ಸ್ತಬ್ಧಚಿತ್ರಗಳ ಧ್ವನಿ ಬಳಕೆಗೆ ಪೊಲೀಸರು ತಡೆ ನೀಡಿದ ಘಟನೆ ಗುರುವಾರ ರಾತ್ರಿ ಪುತ್ತೂರು...
ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ ಸೆ.18ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಿಗೆ ಸಚಿವ ಸಂಪುಟ ನಡೆಯುವ ಪಡೀಲ್ನ ದ.ಕ.ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧಕ್ಕೆ ಆಗಮಿಸಲು ಐಷಾರಾಮಿ ಬಸ್...