ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರು ಹಾಗೂ ಪಿಂಚಣಿದಾರರಿಗೆ ಪ್ರಮುಖ ಮಾಹಿತಿ ಮತ್ತು ಸೇವಾ ಅಪ್ಡೇಟ್ಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಅಧಿಕೃತ WhatsApp ಚಾನೆಲ್ ಆರಂಭಿಸಿದೆ. ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ...
ದಿವಂಗತ ನಟ ಸುಶಾಂತ್ ಸಿಂಗ್ ರಾಜ್ಪೂತ್ ಅವರ ಮಾಜಿ ಮ್ಯಾನೇಜರ್ ಉಡುಪಿಯ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ನಟ ಸೂರಜ್ ಪಂಚೋಲಿ ಮೌನ ಮುರಿದಿದ್ದಾರೆ. ಪ್ರಕರಣಕ್ಕೂ ತನಗೂ...
ಕರಾವಳಿ ಭಾಗದ ಜನರ ಕಷ್ಟ–ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...
ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಅಕ್ಟೋಬರ್ 15ರಿಂದ ಹೊಸ ಶುಲ್ಕ ನಿಯಮ ಜಾರಿಗೆ ಬರಲಿದೆ. ಇದರಂತೆ ₹2,000ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೊಂಟ್ ರೇಟ್ ಶುಲ್ಕ ವಿಧಿಸಲು...
ಯುಪಿಐ ಮೂಲಕ ₹2,000 ವರೆಗೆ ನಡೆಸುವ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ಶುಲ್ಕ ವಿನಾಯಿತಿ ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯವಾಗಲಿದೆ....
ಕಳೆದ 50 ವರ್ಷಗಳಿಂದ ರೈತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ₹391 ಕೋಟಿ ವಹಿವಾಟು ನಡೆಸಿದ್ದು, ₹1.85 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ...
ಕೈಗಾರಿಕಾ ಉಕ್ಕಿನ ತ್ಯಾಜ್ಯವನ್ನು ಸಂಪೂರ್ಣವಾಗಿ ಮರುಬಳಕೆ ಮಾಡಿಕೊಂಡು ವಿಶ್ವದ ಅತ್ಯಂತ ಉದ್ದದ ರಸ್ತೆ ನಿರ್ಮಿಸುವ ಮೂಲಕ ಜಿಂದಾಲ್ ಉಕ್ಕು ಕಂಪೆನಿ ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. ಛತ್ತೀಸ್ಗಢದ ರಾಯ್ಗಢ ಜಿಲ್ಲೆಯಲ್ಲಿ ಭಾರೀ ಸರಕು ವಾಹನಗಳ...
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆ–2026ರ ಅಂಗವಾಗಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆ ಮಾಡಿದ್ದು,...
ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಗಾಯಗಳಾಗಿರುವುದಾಗಿ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ...