ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ...
ಆ್ಯಪಲ್ ಸಂಸ್ಥೆಯ 2026ರ ವಾರ್ಷಿಕ ಕಾರ್ಯಕ್ರಮದಲ್ಲಿ ನಿರೀಕ್ಷೆಯಂತೆ iPhone 18 Pro ಮತ್ತು iPhone 18 Pro Max ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸರಣಿಯಲ್ಲಿ ಪ್ರೊಸೆಸರ್, ಕ್ಯಾಮೆರಾ, ಮೋಡೆಮ್ ಹಾಗೂ ಬ್ಯಾಟರಿ ಸೇರಿದಂತೆ ಹಲವು...
ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಬೆಂಗಳೂರು ಹಾಗೂ ಗೋಕಾಕ್ನ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಸೆ. 10: ಕರ್ನಾಟಕದ ಲೋಕೋಪಯೋಗಿ...
ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು...
ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ...
ದೇಶದ ಖ್ಯಾತ ವಿಜ್ಞಾನಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ನೋಟಿಸ್ ನೀಡಲಾಗಿದ್ದು, ಗುರುತನ್ನು ದೃಢಪಡಿಸಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು India Today...
ಸಾಮಾನ್ಯವಾಗಿ ಮಳೆಗಾಲದ ಅಂತ್ಯದ ವೇಳೆಯಲ್ಲೂ ತಂಪಾದ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಸೆಪ್ಟೆಂಬರ್ನಲ್ಲೇ ಉಷ್ಣಾಂಶ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೆ.8ರಂದು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ರಂಜನ್ ರಾವ್ ಯರ್ಡೂರು ಅವರು ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆ. 8ರಂದು ವಜಾಗೊಳಿಸಿದೆ ಎಂದು ಯೋಜನೆಯ ಪ್ರಕಟಣೆ ತಿಳಿಸಿದೆ. ಬೆಳ್ತಂಗಡಿ, ಸೆ. 8: ಶ್ರೀ...
ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ,...
ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರ್ಎಂಸಿ ಯಾರ್ಡ್ ಪೊಲೀಸರು ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಮಾಲಕರ ವಿರುದ್ಧ 9 ಪ್ರಕರಣಗಳನ್ನು...