ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದಡಿ ಅಮಾಯಕ ರಿಕ್ಷಾ ಚಾಲಕನನ್ನು ಆರೋಪಿಯನ್ನಾಗಿ ಮಾಡಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಡಾ. ರವೀಂದ್ರನಾಥ...
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಅಕ್ರಮವಾಗಿ ನಿಷೇಧಿತ ಮೊಬೈಲ್ ಫೋನ್ಗಳನ್ನು ಬಳಸುತ್ತಿರುವ ಕುರಿತು ಬಂದ ಖಚಿತ ಮಾಹಿತಿ...
ಮಂಗಳೂರು : ಬೀದಿ ಬದಿ ಕಿತ್ತಳೆ ಹಣ್ಣನ್ನು ಮಾರಾಟ ಮಾಡಿ ಊರಿಗೆ ಶಾಲೆ ಕಟ್ಟಿಸಿ ಹೆಸರುವಾಸಿಯಾಗಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸೋಮವಾರ...
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ...
ದಕ್ಷಿಣ ದೆಹಲಿಯ ಶಾಂತಿ ನಿಕೇತನ ಪ್ರದೇಶದಲ್ಲಿ ಐದು ಅಂತಸ್ತಿನ ಪಿಜಿ (ಪೇಯಿಂಗ್ ಗೆಸ್ಟ್) ಕಟ್ಟಡ ಕುಸಿದು ಬಿದ್ದ ಭೀಕರ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಸಾವು-ನೋವಿನ ನಡುವೆ, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಯೊಬ್ಬ ಒಳಗಿನಿಂದಲೇ...
ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ ಸ್ಥಾಪಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದಿನಪೂರ್ತಿ ಜ್ಯೋತಿ ಉರಿಯುವ ವ್ಯವಸ್ಥೆ ಇದೆ. ಈ ಜ್ಯೋತಿಗೆ ಗ್ಯಾಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗ್ಯಾಸ್ ಸಿಲಿಂಡರ್ ಗಳನ್ನು ಪ್ರಾಯೋಜಿಸುವುದಕ್ಕೆ ದೇಶಭಕ್ತ ನಾಗರಿಕರಿಗೆ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಕೆಲವು ಪ್ರಮುಖ ವಿಭಾಗಗಳನ್ನು ಖಾಸಗಿ ಕಂಪನಿಗಳಿಗೆ ವರ್ಗಾಯಿಸುವ ಪ್ರಸ್ತಾವನೆಯು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅಧಿಕೃತ ಸ್ಪಷ್ಟೀಕರಣ ನೀಡುವಂತೆ ಇಸ್ರೋದ ಒಂಬತ್ತು ನೌಕರರ ಸಂಘಟನೆಗಳು ಒಗ್ಗೂಡಿ...
ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಶನಿವಾರ ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದ್ದು, ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ...
ಹಿಂದೂ ಜಾಗರಣ ವೇದಿಕೆಯ (ಹಿಂಜಾವೇ) ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ. ವಿಟ್ಲ: ಹಿಂದೂ ಜಾಗರಣ...
ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ಸಮಾರೋಪದ ವೇಳೆ ಶ್ರೀಕೃಷ್ಣನ ಮಣ್ಣಿನ ಮೂರ್ತಿ ಪರ್ಯಾಯ ಶ್ರೀಗಳ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನಗೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಭೀತಿ ಮೂಡಿಸಿದೆ. ಉಡುಪಿ:...