ಮಂಗಳೂರು : ನ 17 : ಅವಿಭಜಿತ ದ.ಕ. ಜಿಲ್ಲೆಯ ಸ್ಥಳೀಯಾಡಳಿತದಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಗೆ ಸಹಕಾರಿ ಧುರೀಣ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕಣಕ್ಕೆ ಇಳಿಯಲು ನಿರ್ಧರಿಸಿರುವುದು ಎರಡು ರಾಷ್ಟ್ರೀಯ ಪಕ್ಷಗಳಲ್ಲೂ ತಳಮಳ ಸೃಷ್ಟಿಸಿದೆ....
ಮಂಗಳೂರು : ನ 17 : ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗಿ ವಾರ ಕಳೆದರೂ ಅವಿಭಜಿತ ದ.ಕ ಜಿಲ್ಲೆಯ ಕಾಂಗ್ರೇಸ್ ಪಾಳಯದಲ್ಲಿ ನಿರೀಕ್ಷಿತ ಉತ್ಸಾಹ ಕಂಡು ಬರುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಜಿಲ್ಲೆಯ ಪ್ರಭಲ...
ಸೌಂದರ್ಯ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯ ಇಬ್ಬರು ಅತ್ಯುನ್ನತ ಸಾಧನೆ ಮೆರೆಯುವ ಮೂಲಕ ತುಳು ನಾಡಿಗೆ ಕೀರ್ತಿ ತಂದಿದ್ದಾರೆ. ಅನನ್ಯಾ ಸಿಂಗ್ ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್ 2021 ರ ವಿಜಯಶಾಲಿಯಾಗಿದ್ದು, ನಹಶ್ ಶರಣ್ ಗ್ಲೋಬಲ್...
ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರ ಚುನಾವಣಾ...
ಬೆಂಗಳೂರು: ನ 16: ರಾಜ್ಯದಲ್ಲಿ ಶಬ್ದ ಮಾಲಿನ್ಯಕ್ಕೆ ಕಾರಣರಾಗುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಖಡಕ್ಕಾಗಿ ಆದೇಶಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಯೊಂದರ ವಿಚಾರಣೆಯನ್ನು ಇಂದು ನಡೆಸಿದ ನ್ಯಾಯಾಲಯವೂ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ 20 ದಿನ ಕಳೆದರೂ, ಅಪ್ಪು ಕುಟುಂಬಸ್ಥರು ಮಾತ್ರವಲ್ಲದೇ, ಇಡೀ ಕರ್ನಾಟಕ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. ಪುನೀತ್ ಸಾವಿನ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್...
ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಮೃತರು ಪತ್ನಿ ಭಾರತಿದೇವಿ, ಪುತ್ರ ಹರ್ಷಿತ್ ಅವರನ್ನು ಅಗಲಿದ್ದಾರೆ. ಪುತ್ತೂರು ತಾಲೂಕಿನ...
ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ...
ತುಳು ಹಾಸ್ಯಮಯ ನಾಟಕದ ಶುಭಮುಹೂರ್ಥವೂ ನ.11 ರಂದು ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಸ್ಥಾನ ಮಜಲುಮಾರ್ ಮುಕ್ವೆಯಲ್ಲಿ ನಡೆಯಿತು. ಮುಹೂರ್ಥ ಸಮಾರಂಭದ ಅಧ್ಯಕ್ಷಥೆಯನ್ನು ತುಳು ನಾಟಕ ಕಲಾವಿದರ ಒಕ್ಕೂಟ ಪುತ್ತೂರು ವಲಯ ಇದರ ಸಂಚಾಲಕರಾದ...
ವಿಟ್ಲ: ಕಾರುಗಳ ನಡುವೆ ಅಪಘಾತ ನಡೆದ ಸಂದರ್ಭ ಗುಂಪು ಸೇರಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 20 ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್...