ಕಡಬ, ನ 10 : ನ. 9 ರಂದು ರಾತ್ರಿ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ನೆಲ್ಯಾಡಿ ಪೇಟೆಯ ರಾಷ್ಟ್ರೀಯ ಹೆದ್ದಾರಿಯ ಮುಂಭಾಗದಲ್ಲಿರುವ ಎಂಟು ಅಂಗಡಿಗಳಲ್ಲಿ ಕಳ್ಳರು ತಮ್ಮ...
ಪುತ್ತೂರು: ಇಲ್ಲಿನ ಹೊರವಲಯ ಮೊಟ್ಟೆತ್ತಡ್ಕದ ಸಮೀಪ ಎನ್ ಅರ್ ಸಿಸಿ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿ ಚಕ್ರ ವಾಹನದ ಸಹ ಸವಾರ ಚಿಕಿತ್ಸೆ ಫಲಕಾರಿಯಾಗದೆ ನ....
ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರ ವಲಯ ಮೊಟ್ಟೆತಡ್ಕ ಎಂಬಲ್ಲಿ ಇಂದು ( ನ 9) ರಂದು ಸಂಜೆ ನಡೆದಿದೆ. ಕುರಿಯ ಬಳ್ಳಮಜಲು ನಿವಾಸಿ...
ಸುಬ್ರಹ್ಮಣ್ಯ, ನ. 9 : ವೀರ್ ಸಾರ್ವಕರ್ ಸ್ಮಾರಕ ನಿರ್ಮಾಣಕ್ಕೆ ವಿರೋಧಿಸುತ್ತಾರೆ ಅಂತಾದ್ರೆ ಅವರು ದೇಶವನ್ನೆ ವಿರೋಧಿಸುತ್ತಾರೆ ಎಂದು ಗೃಹ ಸಚಿವ ಅರಗ ಜ್ನಾನೇಂದ್ರ ತಿಳಿಸಿದ್ದಾರೆ. ಅವರು ಇತಿಹಾಸ ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ...
ನ : 9 : ಕರ್ನಾಟಕ ರಾಜ್ಯ ಸರ್ಕಾರವೂ ಜನ ಸಾಮನ್ಯರಿಗೆ ಕಡಿಮೆ ದರದಲ್ಲಿ ಕೈಗೆಟುಕುವ ದರದಲ್ಲಿ ಮರಳು ಸಿಗಲು ಅನುಕೂಲವಾಗುವಂತೆ ಹೊಸ ಮರಳು ನೀತಿ ಜಾರಿಗೆ ತಂದಿದೆ. ನ .8 ರಂದು ಮುಖ್ಯಮಂತ್ರಿ ಬಸವರಾಜ...
ನವದೆಹಲಿ: ನ 9: ಅಡಿಕೆ ಸೇವನೆಯಿಂದ ಮಾರಕ ಕ್ಯಾನ್ಸರ್ನಂಥ ರೋಗಗಳು ಉಂಟಾಗುತ್ತಿದೆ. ಹೀಗಾಗಿ ಜನರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹಾಗಾಗಿಯೂ...
ಮಂಗಳೂರು: ನ 8 : ಸ್ಥಳೀಯರ ಸೂಚನೆಯನ್ನು ದಿಕ್ಕರಿಸಿ, ಪಣಂಬೂರು ಬೀಚ್ನಲ್ಲಿ ಸಮುದ್ರಕ್ಕೆ ಇಳಿದ ತಂಡವೊಂದರ ಸದಸ್ಯನೊಬ್ಬ ಅಲೆಯ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. ಬೆಂಗಳೂರು ಮೂಲದ ದಿನೇಶ್ (20) ಎಂಬಾತ ನಾಪತ್ರೆಯಾಗಿದ್ದು, ಸೋಮವಾರ ಮಧ್ಯಾಹ್ನ...
ನವದೆಹಲಿ: ಭಾರತ ತಂಡದ ಆಟಗಾರರು ದೇಶಕ್ಕಾಗಿ ಆಡುವುದಕ್ಕಿಂತ ಐಪಿಎಲ್ ಪ್ರಾಂಚೈಸಿ ಪರವಾಗಿ ಆಡಲು ಹೆಚ್ಚು ಆದ್ಯತೆ ನೀಡುತ್ತಾರೆ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ತಿಳಿಸಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ಮೊದಲ ಬಾರಿ...
ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ಎಂಬಲ್ಲಿ ನ .8ರಂದು ನಡೆದಿದೆ. ...
ಬೆಂಗಳೂರು: ಬಹುಕೋಟಿ ರೂಪಾಯಿಯ ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ಅಡಳಿತರೂಢ ಬಿಜೆಪಿಯ ಪ್ರಭಾವಿ ನಾಯಕರು ಹಾಗೂ ಪ್ರಭಾವಿ ನಾಯಕನ ಪುತ್ರನಿದ್ದಾನೆ ಎಂಬ ಆರೋಪವನ್ನು ವಿಪಕ್ಷ ಕಾಂಗ್ರೇಸ್ ಮಾಡಿದೆ. ಆದರೆ ಕಾಂಗ್ರೇಸ್ ಆರೋಪಿಸಿರುವ...