ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್...
ಮಂಗಳೂರು: ಖಾಸಗಿ ಕಾಲೇಜುವೊಂದರ ಬಳಿ ನಿಂತಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಜೋಡಿಗೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ...
ಪುತ್ತೂರು: ಅ 6: ಮನೆ ಸಮೀಪದ ತೋಟದಲ್ಲಿ ಸಿಕ್ಕಿದ ಅಣಬೆಯನ್ನು ಪದಾರ್ಥ ಮಾಡಿ ಸೇವಿಸಿದ ಒಂದೇ ಕುಟುಂಬದ 10 ಮದಿ ಆರೋಗ್ಯ ಕೆಟ್ಟು ಆಸ್ಫತ್ರೆ ಸೇರಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ...
ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಕಾಲೇಜ್ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ಅ. 6 ರಂದು ವರದಿಯಾಗಿದೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ...
ರಾಮಾಯಣ’ ಹಿಂದಿ ಟಿವಿ ಸಿರಿಯಲ್ ನಲ್ಲಿ ರಾವಣನ ಪಾತ್ರಕ್ಕೆ ಜೀವ ತುಂಬಿದ ಅಧ್ಬುತ ಕಲಾವಿದ, ಅಭಿನವ ರಾವಣ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅರವಿಂದ್ ಅವರೊಂದಿಗೆ ‘ರಾಮಾಯಣ’ದ...
ಪೆಟ್ರೋಲ್ ಬಂಕ್ ಮ್ಯಾನೇಜರ್ ಗೆ ಹಲ್ಲೆಗೈದು ಹಾಡುಹಗಲೇ 4.20 ಲಕ್ಷ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅ.5 ರಂದು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಪೆಟ್ರೋಲ್ ಬಂಕ್ನ ಮಾಜಿ ಸಿಬ್ಬಂದಿ ಮಂಗಳೂರು ನಗರದ ಶಕ್ತಿ ನಗರ...
ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ ವತಿಯಿಂದ ರೂ. 1.84 ಕೋಟಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ನಿರ್ಮಾಣಗೊಂಡಿರುವ ಆಕ್ಸಿಜನ್ ಉತ್ಪಾದನಾ ಘಟಕವು ಅ.6 ರಂದು ಉಧ್ಘಾಟನೆಗೊಳ್ಳಲಿದೆ. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ....
ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ...
ಪುತ್ತೂರು: ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರಾಗಿದ ಕೃಷಿಕರೊಬ್ಬರು ವಿದ್ಯುತ್ ಶಾಕ್ ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಅ. 6 ರಂದು ಮಧ್ಯಾಹ್ನ ನಡೆದಿದೆ. ಕರ್ನೂರು ಭಾವ ನಿವಾಸಿ ಕುದ್ಕಾಡಿ ದಿ.ಸೋಮಪ್ಪ...
ನವದೆಹಲಿ: ಅ .2 ರಿಂದ ಮತ್ತೆ ತೈಲ ಬೆಲೆಗಳು ಏರು ಮುಖದತ್ತ ಸಾಗುತ್ತಿದೆ. ಈ ಮೂಲಕ ಪ್ರತಿದಿನ ಸಾರ್ವಕಾಲಿಕ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮಂಗಳವಾರ ಮತ್ತಷ್ಟೂ ತುಟ್ಟಿಯಾಗಿದೆ. ಅ.5 ರಂದು ಪೆಟ್ರೋಲ್...