ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೆಂದ್ರ ನಾಥ್ ಮಹ್ತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,...
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಘದ ಮುಂದಿನ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣ...
ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್ ಸರ್ಕಾರಕ್ಕೆ ನೀಡಿದ್ದ ₹35 ಸಾವಿರ ಸಾಲವನ್ನು ಮರುಪಾವತಿಸುವಂತೆ ಕೋರಿ ಮಧ್ಯಪ್ರದೇಶದ ಉದ್ಯಮಿ ಕುಟುಂಬವೊಂದು ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಬ್ರಿಟನ್ ಸರ್ಕಾರ ಸಮ್ಮತಿಸಿದೆ. ಸೀಹೋರ್ (ಮಧ್ಯಪ್ರದೇಶ): ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್...
ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತವು ಶಾಶ್ವತವಾಗಿ ಸಂಬಂಧಗಳನ್ನು ಕಡಿದುಕೊಳ್ಳಬಾರದು. ಸಂಘರ್ಷ ಅಥವಾ ಭಯೋತ್ಪಾದನೆಯಂತಹ ತುರ್ತು ಸಂದರ್ಭಗಳಲ್ಲಿ ಮಾತ್ರ ಸಂಬಂಧಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್...
ಕಳೆದ 12 ಆರ್ಥಿಕ ವರ್ಷಗಳಲ್ಲಿ ಬ್ಯಾಂಕ್ಗಳು ದೊಡ್ಡ ಕಂಪನಿಗಳಿಗೆ ನೀಡಿದ್ದ ಒಟ್ಟು ₹9.95 ಲಕ್ಷ ಕೋಟಿ ಮೊತ್ತದ ಸಾಲವನ್ನು ‘ರೈಟ್ ಆಫ್’ (ದಾಖಲೆಗಳಿಂದ ತೆಗೆದುಹಾಕುವುದು) ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ನವದೆಹಲಿ: ಕಳೆದ...
ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ...
ಪುತ್ತೂರು ಹಾಗೂ ಕರಾವಳಿ ಭಾಗದ ಮಹಿಳೆಯರ ಆಭರಣ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ಕರಿಮಣಿ ಸರಗಳಲ್ಲಿ ಹೊಸತನ, ವೈವಿಧ್ಯತೆ ಹಾಗೂ ಇತ್ತೀಚಿನ ವಿನ್ಯಾಸಗಳನ್ನು ಪರಿಚಯಿಸುವ ಉದ್ದೇಶದಿಂದ ಡಿ. ಶಿವ ಭಟ್ ಜ್ಯುವೆಲ್ಲರ್ಸ್ನ ಮಾಲಕ ಈಶ್ವರ ಮುರಳಿ...
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (CAB) ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿ ಅವರಿಗೆ ಅಪರಿಚಿತರಿಂದ ಕೊಲೆ ಬೆದರಿಕೆ ಬಂದಿದೆ. ಗಂಗೂಲಿ ದಂಪತಿಯನ್ನು “ಮುಗಿಸುವುದಾಗಿ”...
ಮಂಗಳೂರು: ಸಹೋದರಿಯ ಆತ್ಮಹತ್ಯೆಯ ಆಘಾತದಿಂದ ಹೊರಬರಲಾಗದೆ ಖಿನ್ನತೆಗೆ ಒಳಗಾಗಿದ್ದ 24 ವರ್ಷದ ಯುವಕನೊಬ್ಬ ಮಂಗಳೂರಿನ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅರ್ಜುನ್ ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡವರು. ಅವರು ದುಬೈನಲ್ಲಿ...
ಧರ್ಮಸ್ಥಳದಲ್ಲಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಪರಮಭಕ್ತರಾದ ಹಾಸನದ ಎಚ್.ವೈ. ಸೋಮಶೇಖರ್ ಕುಟುಂಬ ಸಮೇತರಾಗಿ ಹಾಗೂ ತಮ್ಮ ಆತ್ಮೀಯ ಬಳಗದವರೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ಸ್ನಾನಘಟ್ಟದಲ್ಲಿ ಶ್ರದ್ಧಾ-ಭಕ್ತಿಯಿಂದ ಬಾಗಿನ ಅರ್ಪಿಸಿದರು. ಉಜಿರೆ:...