ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ. ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ...
ದರ್ಬೆ ಬೈಪಾಸ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಮಡಿಕೇರಿ ನೋಂದಾವಣೆಯ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ...
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು...
ಪವಿತ್ರ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಾರ್ಷಿಕ ಮಂಡಲ–ಮಕರವಿಳಕ್ಕು ತೀರ್ಥಯಾತ್ರೆಗೆ ಮಂಗಳವಾರ (ನ.17) ಮುಂಜಾನೆ ವಿಧ್ಯುಕ್ತ ಚಾಲನೆ ದೊರೆತಿದೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಭಕ್ತಿಪರವಶ ಘೋಷಣೆಗಳ ನಡುವೆ ಸಾವಿರಾರು ಭಕ್ತರು ಬೆಟ್ಟವನ್ನೇರಿ ಅಯ್ಯಪ್ಪನ...