ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ...
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50...
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು,...
ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ...
ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ಬೆಂಗಳೂರು: ಮಾಜಿ...